ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾರಿವಾಳ ಬಿಟ್ಟು ಐಶಾರಾಮಿ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಯುವಕ ಅರೆಸ್ಟ್:

Twitter
Facebook
LinkedIn
WhatsApp
ಪಾರಿವಾಳ ಬಿಟ್ಟು ಐಶಾರಾಮಿ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಯುವಕ ಅರೆಸ್ಟ್:

ಬೆಂಗಳೂರು:ಬೆಂಗಳೂರಿನಲ್ಲಿ ಚಾಲಕಿ ಕಳ್ಳನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಕಳ್ಳತನ ಶೈಲಿ ನೋಡಿದ್ರೆ ಎಂತಹವರಿಗೂ ಅಚ್ಚರಿಯಾಗುವುದು ಗ್ಯಾರೆಂಟಿ.

ಬ್ಯಾಡ್​ ನಾಗು ಎಂಬಾತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ. ಚನ್ನಮ್ಮನಕೆರೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈತ  ಮನೆ ಮೇಲಕ್ಕೆ ಪಾರಿವಾಳ ಹಾರಿಬಿಟ್ಟು ಕಳ್ಳತನ ಮಾಡುತ್ತಿದ್ದ ಎನ್ನುವುದು ತನಿಖೆ ವೇಳೆ ತಿಳಿದು ಬಂದಿದೆ.
ಬಂಧಿತನಿಂದ 100 ಗ್ರಾಂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಈ ಖತರ್​ನಾಕ್​ ಕಳ್ಳ, ಮೊದಲು ಐಷಾರಾಮಿ ಡುಪ್ಲೆಕ್ಸ್ ಮನೆಗಳನ್ನು ಲಿಸ್ಟ್ ಮಾಡಿಕೊಳ್ಳುತ್ತಿದ್ದ. ನಂತರ ಮನೆಯ ಮೇಲೆ ಪಾರಿವಾಳ ಹಾರಿಸಿಬಿಟ್ಟು, ನಿಮ್ಮ ಮನೆ ಮೇಲೆ ಪಾರಿವಾಳ ಕೂತಿದೆ ಅಂತ ಮನೆಯೊಳಗೆ ಎಂಟ್ರಿ ಕೊಡ್ತಿದ್ದ. ಮನೆಯೊಳಗಿಂದ ಬಾಲ್ಕನಿ ಟೆರೇಸಿಗೆ ಬರೋ ವೇಳೆಗೆ ಮನೆಯ ಮೇಲೆ ಕಣ್ಣಿಡುತ್ತಿದ್ದ. ಬಳಿಕ ಕಳ್ಳತನವನ್ನು ಮಾಡುತ್ತಿದ್ದ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು