ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಎಫ್‌ಐಯನ್ನು ಕೇಂದ್ರ, ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ: ಸುನಿಲ್‌ ಕುಮಾರ್‌

Twitter
Facebook
LinkedIn
WhatsApp

ಉಡುಪಿ (ಸೆ.25): ಪಿಎಫ್‌ಐಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಗ್ಗು ಬಡಿಯುತ್ತದೆ, ದೇಶದ ಭದ್ರತೆಯನ್ನು ಕಾಪಾಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಲುವಾಗಿದೆ ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಹೇಳಿದರು. ಅವರು ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ದೇಶಾದ್ಯಂತ ಪಿಎಫ್‌ಐ ಕಚೇರಿ ಮೇಲೆ ನಡೆದ ಎನ್‌ಐಎ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದರು.

ಪಿಎಫ್‌ಐಯನ್ನು ಕೇಂದ್ರ, ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ: ಸುನಿಲ್‌ ಕುಮಾರ್‌

ಪ್ರವೀಣ್‌ ನೆಟ್ಟಾರು ಹತ್ಯೆಯಾದಾಗ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದಾಗಿ ಹೇಳಿದ್ದೆವು. ಕಾರ್ಯಕರ್ತರಿಗೆ ನ್ಯಾಯ ಕೊಡುವ ಭರವಸೆಯನ್ನು ನೀಡಿದ್ದೆವು, ಪ್ರಕರಣವನ್ನು ಎನ್‌ಐಎಗೆ ಕೊಟ್ಟು ಸರ್ಕಾರ ಕೈಕಟ್ಟಿಕುಳಿತಿಲ್ಲ ಎಂದರು.

ಕಾಂಗ್ರೆಸಿಗೆ ನೈತಿಕತೆ ಇಲ್ಲ: ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಆಧಾರರಹಿತ ಆರೋಪ ಮಾಡುತ್ತಿದೆ. ಪೇ ಸಿಎಂ ಎಂಬುದು ಕಾಂಗ್ರೆಸ್‌ನ ಸುಳ್ಳಿನ ಸರಮಾಲೆಯಾಗಿದೆ. ಪೋಸ್ಟರ್‌ ಅಂಟಿಸಿದ ಕಾಗ್ರೆಸ್‌ನ ನಾಯಕ ಡಿ.ಕೆ.ಶಿ. ಇತ್ತೀಚೆಗೆ ಇಡಿ ಕಚೇರಿಗೆ ಹೋಗಿದ್ದು ಯಾಕೆ? ಭ್ರಷ್ಟಾಚಾರ ಬಗ್ಗೆ ತನಿಖೆಗೊಳಪಟ್ಟಿರುವ ಕಾಂಗ್ರೆಸಿನ ನಾಯಕರಿಗೆ ಪೇ ಸಿಎಂ ಪೋಸ್ಟರ್‌ ಅಂಟಿಸಲು ಯಾವ ನೈತಿಕತೆ ಇದೆ, ಈ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ