ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಎಫ್​ಐ ಬ್ಯಾನ್ -ಮೋದಿ ಸರ್ಕಾರದ ಕ್ರಮವನ್ನ ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್​

Twitter
Facebook
LinkedIn
WhatsApp
ಪಿಎಫ್​ಐ ಬ್ಯಾನ್ -ಮೋದಿ ಸರ್ಕಾರದ ಕ್ರಮವನ್ನ ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್​

ಬೆಂಗಳೂರು: ದೇಶಾದ್ಯಂತ ನೂರಾರು ದಾಳಿಗಳನ್ನು ನಡೆಸಿ ಹಲವರನ್ನು ಬಂಧನ ಮಾಡಿದ ಬಳಿಕ ಕೇಂದ್ರ ಸರ್ಕಾರ ಭಯೋತ್ಪಾದಕ ಕೃತ್ಯಗಳಿಗೆ ಹಣದ ನೆರವು ನೀಡಿದ ಆರೋಪ ಮೇರೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ವನ್ನು ನಿಷೇಧ ಮಾಡಿದೆ. ಕೇಂದ್ರ ಸರ್ಕಾರ ಈ ನಿರ್ಧಾರವನ್ನ ಕರ್ನಾಟಕ ಕಾಂಗ್ರೆಸ್​​ ಸ್ವಾಗತ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.

PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಟ್ವೀಟ್ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ