ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

Twitter
Facebook
LinkedIn
WhatsApp
ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

ಮುಂಬೈ: ಪಿಕ್ನಿಕ್ (Picnic) ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ (School Bus Accident) ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮುಂಬೈ (Mumbai) ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ.

ಕೋಚಿಂಗ್ ತರಗತಿ ವಿದ್ಯಾರ್ಥಿಗಳು (Coaching Class) ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ರಾಯಗಢ ಜಿಲ್ಲೆಯ ಖೋಪೋಲಿ ಎಂಬಲ್ಲಿ ದುರಂತ ಸಂಭವಿಸಿದೆ.

ಮುಂಬೈನ ಚೆಂಬೂರ್‌ನಲ್ಲಿರುವ ಕೋಚಿಂಗ್ ಕೇಂದ್ರದ 10ನೇ ತರಗತಿಯ 48 ವಿದ್ಯಾರ್ಥಿಗಳು (Students) ಮತ್ತು ಇಬ್ಬರು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಲೋನಾವಾಲಾದಿಂದ ಹಿಂತಿರುಗುತ್ತಿತ್ತು. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ (Mumbai Pune ExpressWay) ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಟ್ಟದಿಂದ ಇಳಿಯುತ್ತಿದ್ದ ವೇಳೆ ಬಸ್ ಪಲ್ಟಿಯಾಗಿದೆ. 

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಲೋನಾವಾಲಾ, ಖೋಪೋಲಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ