ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಜ್ಜಾ ಉದ್ಯೋಗಿಯನ್ನು ಮನಬಂದಂತೆ ಥಳಿಸಿದ ನಾಲ್ವರು ಯುವತಿಯರ ಗುಂಪು

Twitter
Facebook
LinkedIn
WhatsApp
ಪಿಜ್ಜಾ ಉದ್ಯೋಗಿಯನ್ನು ಮನಬಂದಂತೆ ಥಳಿಸಿದ ನಾಲ್ವರು ಯುವತಿಯರ ಗುಂಪು

ಭೋಪಾಲ್: ಪಿಜ್ಜಾ ಚೈನ್‍ನ ಮಹಿಳಾ ಉದ್ಯೋಗಿಯನ್ನು ನಾಲ್ವರು ಯುವತಿಯರ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಮನ ಬಂದಂತೆ ಥಳಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ವೀಡಿಯೋದಲ್ಲಿ ನಾಲ್ವರು ಯುವತಿಯರು ಡೋಮಿನೋಸ್ ಪಿಜ್ಜಾ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಆ ಮಹಿಳಾ ಉದ್ಯೋಗಿಯು ಈ ನಾಲ್ವರನ್ನು ದಿಟ್ಟಿಸಿ ನೋಡಿದ್ದಾಳೆ ಎಂದು ಆರೋಪಿಸಿ ಆಕೆಗೆ ಹೊಡೆದಿದ್ದಾರೆ. ಕೊನೆಗೆ ಆಕೆ ನೆಲದ ಮೇಲೆ ಬಿದ್ದರೂ ಸ್ವಲ್ಪವೂ ಕನಿಕರ ತೋರದೆ ಕೋಲಿನಿಂದ ಆಕೆಯನ್ನು ಥಳಿಸಿದ್ದಾರೆ.

 


ಘಟನೆ ನಡೆಯುತ್ತಿರುವ ಸ್ಥಳಕ್ಕೆ ಸ್ಥಳೀಯರು ಜಮಾಯಿಸಿದ್ದರೂ, ಆ ಮಹಿಳಾ ಉದ್ಯೋಗಿ ಸಹಾಯಕ್ಕಾಗಿ ಅಂಗಲಾಚಿ ಕಣ್ಣಿರಿಟ್ಟರೂ ಯಾರೊಬ್ಬರು ಸಹಾಯ ಮಾಡಲು ಮುಂದಾಗಲಿಲ್ಲ. ಇದರಿಂದಾಗಿ ಅಲ್ಲೇ ಸಮೀಪವಿರುವ ಮನೆಯೊಂದಕ್ಕೆ ಹೋಗಿ ಅಲ್ಲೇ ಬಚ್ಚಿಟ್ಟುಕೊಂಡು ತನ್ನನ್ನು ತಾನು ರಕ್ಷಿಸಿಕೊಂಡಿದ್ದಾಳೆ.

ಕೊನೆಗೆ ಉದ್ಯೋಗಿಯೇ ತಾನು ಹೋಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ನಾಲ್ವರು ಯುವತಿಯರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ