ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೀಣ್ಯ ಮೇಲ್ಸೇತುವೆ ಬಳಿ ಭೀಕರ ಅಪಘಾತ: ದಂಪತಿ ಸಾವು

Twitter
Facebook
LinkedIn
WhatsApp
ಪೀಣ್ಯ ಮೇಲ್ಸೇತುವೆ ಬಳಿ ಭೀಕರ ಅಪಘಾತ: ದಂಪತಿ ಸಾವು

ಬೆಂಗಳೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಪೀಣ್ಯ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುರ್ಘ‌ಟನೆ ನಡೆದಿದ್ದು, ಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರಿನ ದಾಸನಪುರದ ಸಿದ್ದನಹೊಸಹಳ್ಳಿ ನಿವಾಸಿ ರುದ್ರೇಶ್‌(36 ವರ್ಷ) ಮತ್ತು ಅವರ ಪತ್ನಿ ಸುನೀತಾ(30 ವರ್ಷ) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ರುದ್ರೇಶ್‌ ಗಾರೆ ಕಾರ್ಮಿಕರಾಗಿದ್ದು, ಸುನೀತಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಪೀಣ್ಯದಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಹೋಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್‌ ಹೋಗುವಾಗ ದಾಸರಹಳ್ಳಿ ಮೇಲು ಸೇತುವೆ ಮೇಲೆ ಅತೀ ವೇಗವಾಗಿ ಬಂದ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಈ ವೇಳೆ ಕೆಳಗೆ ಬಿದ್ದ ದಂಪತಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಇಬ್ಬರು ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಆರೋಪಿ ವಾಹನ ಸಮೇತ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ