ಬುಧವಾರ, ಮೇ 8, 2024
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಆರೋಪಿಗೆ ಜೀವಾವಧಿ ಶಿಕ್ಷೆ

Twitter
Facebook
LinkedIn
WhatsApp
ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಆರೋಪಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ(35) ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಬಂಟ್ವಾಳ ಉಪವಿಭಾಗದ ಐಪಿಎಸ್ ಸೈದುಲ್ ಅಡಾವತ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯ ಗೊಂಡು ಆರೋಪ ಸಾಬೀತಾಗಿ ಶಿಕ್ಷೆ ಪ್ರಕಟಿಸಲಾಗಿದೆ.

ಆರೋಪಿಗೆ 10 ವರ್ಷ ಜೈಲು ವಾಸ, 10 ಸಾವಿರ ದಂಡ, ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ, 6 ತಿಂಗಳ ಜೈಲುವಾಸ, 1 ಸಾವಿರ ರೂಪಾಯಿ ದಂಡ ವಿಧಿಸಿ ಅದೇಶ ಹೊರಡಿಸಲಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ