ಗುರುವಾರ, ಮಾರ್ಚ್ 28, 2024
ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ : ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಓಮ್ನಿ! ಒಬ್ಬರಿಗೆ ಗಾಯ ; ನಾಲ್ವರು ಅಪಾಯದಿಂದ ಪಾರು

Twitter
Facebook
LinkedIn
WhatsApp
ಪುಂಜಾಲಕಟ್ಟೆ : ಓವರ್ ಟೇಕ್ ಮಾಡುವಾಗ ಪಲ್ಟಿಯಾದ ಓಮ್ನಿ! ಒಬ್ಬರಿಗೆ ಗಾಯ ; ನಾಲ್ವರು ಅಪಾಯದಿಂದ ಪಾರು

ಪುಂಜಾಲಕಟ್ಟೆ : ಬೆಳಗಿನ ಜಾವ 7:00 ಸುಮಾರಿಗೆ ಪುಂಜಾಲ್ ಕಟ್ಟೆಯ ಪೊಲೀಸ್ ಸ್ಟೇಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಮ್ನಿ ಕಾರು ಪುಂಜಾಲಕಟ್ಟೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ವರದಿಯಾಗಿದೆ.

ಪುಂಜಾಲಕಟ್ಟೆ : ಓವರ್ ಟೇಕ್ ಮಾಡುವಾಗ ಪಲ್ಟಿಯಾದ ಓಮ್ನಿ! ಒಬ್ಬರಿಗೆ ಗಾಯ ; ನಾಲ್ವರು ಅಪಾಯದಿಂದ ಪಾರು

ಘಟನೆಯಲ್ಲಿ ಒಮ್ನಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಬಂಟ್ವಾಳ: ಬಿ.ಸಿ.ರೋಡು ಹೃದಯ ಭಾಗದಲ್ಲಿ ಕ್ಯಾಂಟೀನ್ ಅಗ್ನಿಗಾಹುತಿ-ಅಪಾರ ನಷ್ಟ:

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸೊತ್ತುಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ.

ಇಲ್ಲಿನ ಬಸ್ ನಿಲ್ದಾಣ ಬಳಿಯ ಸಣ್ಣ ಕ್ಯಾಂಟೀನ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಆತಂಕದಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸಾರ್ವಜನಿಕರು ಬೆಂಕಿ ನಂದಿಸಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ. ಕಲ್ಲಡ್ಕದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಅಗ್ನಿಶಾಮಕದಳ ಆಗಮಿಸುವುದು ತಡವಾದರೂ ಬಳಿಕ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಅಪಾರ ಪ್ರಮಾಣದ ಸೊತ್ತುಗಳು ನಾಶವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ