ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುಂಜಾಲಕಟ್ಟೆ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ-ಆರೋಪಿಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Twitter
Facebook
LinkedIn
WhatsApp
Mexican Journalist Killed Hours After Post On Students Missing Since 2014

ಪುಂಜಾಲಕಟ್ಟೆ, ಅ 23: ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ ಬಗ್ಗೆ ಸಾಕ್ಷ್ಯವನ್ನು ಆಧರಿಸಿ ಆರೋಪಿ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಲ್ಲಿ ನಡೆದಿದೆ.

ಪಾಂಡವರಕಲ್ಲು ನಿವಾಸಿ ನೌಶಾದ್ ಮೇಲೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈತನ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ. ಕೆಲ ದಿನಗಳ ಹಿಂದೆ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಕಿಡ್ನಾಪ್ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಎಸ್.ಐ.ಸುತೇಶ್ ಬಾಲಕಿಯನ್ನುಅ.15 ರಂದು ಶನಿವಾರ ಮುಂಜಾನೆ ವೇಳೆ ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಆ ಬಳಿಕ ವಿಚಾರಣೆ ನಡೆಸಿ ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆ ಗಾಗಿ ಹಾಗೂ ಕೌನ್ಸಿಲಿಂಗ್ ಗಾಗಿ ವೈದ್ಯ ರ ಬಳಿ ಕಳುಹಿಸಲಾಗಿತ್ತು.

ಇದೀಗ ವೈದ್ಯಕೀಯ ರಿಪೋರ್ಟ್ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ವೈದ್ಯ ರು ವರದಿ ನೀಡಿದ್ದಾರೆ. ಈ ವರದಿಯನ್ನು ಆಧರಿಸಿ ಪುಂಜಾಲಕಟ್ಟೆ ಪೋಲಿಸರು ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಆರೋಪಿ ಕೆಲ ಸಮಯಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಮೈಸೂರಿನಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ.

ಆರೋಪಿ ಯುವಕ ನೌಶಾದ್ ಪಾಂಡವರಕಲ್ಲು ಬಾಲಕಿಯ ನೆರೆ ಮನೆಯವನಾಗಿದ್ದು , ಬಾಲಕಿಯನ್ನು ಕಿಡ್ನಾಪ್ ಮಾಡಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist