ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ : ಬೈಕುಗಳ ನಡುವೆ ಭೀಕರ ಅಪಘಾತ, ವಿದ್ಯಾರ್ಥಿ ಸಾವು!

Twitter
Facebook
LinkedIn
WhatsApp
ಪುಂಜಾಲಕಟ್ಟೆ : ಬೈಕುಗಳ ನಡುವೆ ಭೀಕರ ಅಪಘಾತ, ವಿದ್ಯಾರ್ಥಿ ಸಾವು!

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಮೇಲಿನ ಪೇಟೆಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಒಬ್ಬ ಸವಾರ ಗಂಭೀರ ಗಾಯಗಳಾಗಿದ್ದು ಸಾವನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ವಿವರ:
ಇಂದು ಮುಂಜಾನೆ ಪುಂಜಾಲಕಟ್ಟೆಯ ಅಂಚೆ ಕಚೇರಿ ಬಳಿ 8 :10 ಸುಮಾರಿಗೆ ಘಟನೆ ನಡೆದಿದ್ದು ಉಪ್ಪಿನಂಗಡಿಯ ಕರಾಯ ನಿವಾಸಿ ಮಹಮ್ಮದ್ ಶಫೀಕ್ ಮಂಗಳೂರಿನ ಕಾಲೇಜಿಗೆ ಬೈಕಿನಲ್ಲಿ ತೆರಳುತ್ತಿದ್ದು ಇನ್ನೊಬ್ಬರು ಪುಂಜಾಲಕಟ್ಟೆಯಿಂದ ಮಡಂತ್ಯರು ಎಂಬಲ್ಲಿಗೆ ಪ್ರಯಾಣಿಸುತ್ತಿದ್ದರು. ಆದರೆ ಮುಖಮುಖಿ ಡಿಕ್ಕಿಯಾಗಿ ವಿದ್ಯಾರ್ಥಿ ಮೊಹಮ್ಮದ್ ಶಫೀಕ್ ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ