ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ ಭೀಕರ ಅಪಘಾತ: ಪಾಂಡವರ ಕಲ್ಲು ನಿವಾಸಿ, ಸೇಕ್ರೆಡ್ ಹಾರ್ಟ್ ಕಾಲೇಜ್ ವಿದ್ಯಾರ್ಥಿ ನಿಧನ

Twitter
Facebook
LinkedIn
WhatsApp

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪ್ರಗತಿ ಟ್ರೇಡರ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪಾಂಡವರಕಲ್ಲು ರಿಕ್ಷಾ ಚಾಲಕ ಇಬ್ರಾಹಿಂ ಎಂಬವರ ಮಗ ಸಾಹಿಲ್ (21) ಇದೀಗ ಅಪಘಾತದಲ್ಲಿ ಮರಣ ಹೊಂದಿರುತ್ತಾರೆ.

ಪುಂಜಾಲಕಟ್ಟೆ ಭೀಕರ ಅಪಘಾತ: ಪಾಂಡವರ ಕಲ್ಲು ನಿವಾಸಿ, ಸೇಕ್ರೆಡ್ ಹಾರ್ಟ್ ಕಾಲೇಜ್ ವಿದ್ಯಾರ್ಥಿ ನಿಧನ

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪ್ರಗತಿ ಟ್ರೇಡರ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪಾಂಡವರಕಲ್ಲು ರಿಕ್ಷಾ ಚಾಲಕ ಇಬ್ರಾಹಿಂ ಎಂಬವರ ಮಗ ಸಾಹಿಲ್ (21) ಇದೀಗ ಅಪಘಾತದಲ್ಲಿ ಮರಣ ಹೊಂದಿರುತ್ತಾರೆ,  ಜೊತೆಯಿದ್ದ ಸ್ನೇಹಿತ ಅವಿನಾಶ್ (19) ಹಾಗೂ ಲಾರಿ ಚಾಲಕ ಧನರಾಜ್( 22) ಗಂಭೀರ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಸಾಹೀಲ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ತಲೆಯ ಭಾಗಕ್ಕೆ ಬಲವಾದ ಹೊಡೆತ ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 6:30ರ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. 

ಮೃತರು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು.

ಪುಂಜಾಲಕಟ್ಟೆಯಲ್ಲಿ  ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ

ಸಾಹಿಲ್ ಜೊತೆಯಿದ್ದ ಸ್ನೇಹಿತ ಅವಿನಾಶ್ ಮತ್ತು ಲಾರಿ ಚಾಲಕ ಧನರಾಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು ಕಡೆಯಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಲಾರಿ ಪುಂಜಾಲಕಟ್ಟೆ ಯಿಂದ ವಗ್ಗ ಕಡೆಗೆ ಹೋಗುವ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನದ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆಯ ಪೋಲೀಸರು ಬೇಟಿ ನೀಡಿದ್ದಾರೆ. 

ಪುಂಜಾಲಕಟ್ಟೆಯಲ್ಲಿ  ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ
ಪುಂಜಾಲಕಟ್ಟೆಯಲ್ಲಿ  ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ