ಸೋಮವಾರ, ಏಪ್ರಿಲ್ 29, 2024
ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆಯಲ್ಲಿ ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ

Twitter
Facebook
LinkedIn
WhatsApp
ಪುಂಜಾಲಕಟ್ಟೆಯಲ್ಲಿ  ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ

ಪುಂಜಾಲಕಟ್ಟೆ: ಲಾರಿ ಮತ್ತು ಪಿಕಪ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಮೂವರು ಗಂಭೀರವಾಗಿ ಗಾಯಗೊಂಡು‌ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಯಲ್ಲಿ ನಡೆದಿದೆ.

ಪುಂಜಾಲಕಟ್ಟೆ ಪ್ರಗತಿ ಟ್ರೇಡರ್ಸ್  ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅಪಘಾತ ಸಂಭವಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರು ಹಾಗೂ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ‌. ಮಂಗಳೂರು ಕಡೆಯಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಲಾರಿ ಪುಂಜಾಲಕಟ್ಟೆ ಯಿಂದ ವಗ್ಗ ಕಡೆಗೆ ಹೋಗುವ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಪುಂಜಾಲಕಟ್ಟೆಯಲ್ಲಿ  ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ

ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನದ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿದೆ. ಪಿಕಪ್ ವಾಹನದಲ್ಲಿ ಚಾಲಕ ಮತ್ತು ಪ್ರಯಾಣಿಕ ಹಾಗೂ ಲಾರಿ ಚಾಲಕನ ಮಾಹಿತಿ ಸದ್ಯ ತಿಳಿದು ಬಂದಿಲ್ಲ. ಸ್ಥಳಕ್ಕೆ ಪುಂಜಾಲಕಟ್ಟೆ ಠಾಣೆಯ ಪೋಲೀಸರು ಬೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆಲಭ್ಯವಾಗಬೇಕಿದೆ

ಪುಂಜಾಲಕಟ್ಟೆಯಲ್ಲಿ  ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ
ಪುಂಜಾಲಕಟ್ಟೆಯಲ್ಲಿ  ಭೀಕರ ಅಪಘಾತ; ಮೂವರ ಸ್ಥಿತಿ ಗಂಭೀರ
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ