ಪುತ್ತೂರಿಗೆ ಆಗಮಿಸಿದ ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್
Twitter
Facebook
LinkedIn
WhatsApp
ಪುತ್ತೂರು : ಬ್ಯಾನರ್ ಪುಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಆಗಮಿಸಿದ್ದು,
ಪುತ್ತೂರಿನ ಸಂಘ ಕಾರ್ಯಾಲಯ ಪಂಚವಟಿಗೆ ಅವರು ಆಗಮಿಸಿದ್ದಾರೆ.
ಪಂಚವಟಿಯಿಂದ ಬಿಜೆಪಿ ಕಚೇರಿಗೆ ತೆರಳಿ.., ಅಲ್ಲಿಂದ ಆಸ್ಪತ್ರೆಗೆ ತೆರಳಿ ಕಾರ್ಯಕರ್ತರ ಆರೋಗ್ಯ ವಿಚಾರಿಸಲಿದ್ದಾರೆ.