ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರಿನಲ್ಲಿ ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿಯ ಬಾಗಿಲಿಗೆ ನೇತು ಹಾಕಿದವರ ಬಂಧನ

Twitter
Facebook
LinkedIn
WhatsApp
ಪುತ್ತೂರಿನಲ್ಲಿ ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿಯ ಬಾಗಿಲಿಗೆ ನೇತು ಹಾಕಿದವರ ಬಂಧನ

ಪುತ್ತೂರು: ಹೆಬ್ಬಾವೊಂದನ್ನು ಕೊಂದು ಅದನ್ನು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38) ಮತ್ತು ಜಯ(36) ಬಂಧಿತ ಆರೋಪಿಗಳು.

ಅವರು ಮನೆಗೆ ಬಂದಿದ್ದ ಹೆಬ್ಬಾವನ್ನು ಕೊಂದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದರು. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗಿರುವ ಕಾರಣ ಪ್ರಕರಣ ಪತ್ತೆ ಹಚ್ಚಿದ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿ ಕೇಸು ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ನ್ಯಾಯಾಲಯವು ಆರೋಪಿಗಳಿಗೆ ಜು.೧೫ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ