ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಅನುಮೋದನೆ ನೀಡಿದ ರಾಜ್ಯ ಸರ್ಕಾರ

Twitter
Facebook
LinkedIn
WhatsApp
ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಬಸ್ ನಿಲ್ದಾಣ  ಎಂದು  ನಾಮಕರಣ ಮಾಡಲು ಅನುಮೋದನೆ ನೀಡಿದ ರಾಜ್ಯ ಸರ್ಕಾರ
ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಬಸ್ ನಿಲ್ದಾಣ  ಎಂದು  ನಾಮಕರಣ ಮಾಡಲು ಅನುಮೋದನೆ ನೀಡಿದ ರಾಜ್ಯ ಸರ್ಕಾರ

ದ.ಕ ಜಿಲ್ಲಾಧಿಕಾರಿಯವರು   ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗggಮದ ಬಸ್‌ ನಿಲ್ದಾಣಕ್ಕೆ ‘ಕೋಟಿ ಚೆನ್ನಯ್ಯ ಬಸ್‌ ನಿಲ್ದಾಣ’ ಎಂದು ನಾಮಕರಣ ಮಾಡುವ ಕುರಿತು ಪುತ್ತೂರು ನಗರ ಸಭೆ, ದಕ್ಷಿಣ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಕ.ರಾ.ರ.ಸಾ.ನಿಗಮದ ನಿರ್ದೇಶಕ ಮಂಡಳಿಯಲ್ಲಿ ಅನುಮೋದನೆ ನೀಡಿರುವ ದಾಖಲೆಗಳನ್ನು ಸಲ್ಲಿಸಿ, ಸದರಿ ಪ್ರಸ್ತಾವನೆಗೆ ಪೂರ್ವಾನುಮೋದನೆ ನೀಡುವಂತೆ ಕೋರಿದ್ದರು.

ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ ಬಸ್ ನಿಲ್ದಾಣ  ಎಂದು  ನಾಮಕರಣ ಮಾಡಲು ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ನಿಲ್ದಾಣಕ್ಕೆ “ಕೋಟಿ ಚೆನ್ನಯ್ಯ ಬಸ್‌ ನಿಲ್ದಾಣ’ ಎಂದು ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿಂದೆ ಪಡುಮಲೆ ಕೋಟಿ ಚೆನ್ನಯ ಸಂಚಲನ ಟ್ರಸ್ಟ್ ನ ನಿಯೋಗದಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಗ್ಗೆ ಮನವಿ ನೀಡಲಾಗಿತ್ತು.
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ