ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು: ದೇವಸ್ಥಾನ ಸನಿಹದ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Twitter
Facebook
LinkedIn
WhatsApp
ಪುತ್ತೂರು: ದೇವಸ್ಥಾನ ಸನಿಹದ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮುಂಭಾಗ ಇರುವ ಕಂಬಳಗದ್ದೆಯಲ್ಲಿರುವ ಬಾವಿಗೆ ವ್ಯಕ್ತಿಯೊಬ್ಬರು ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.30 ರ ಗುರುವಾರ ನಡೆದಿದೆ. ಪುತ್ತೂರು ದರ್ಬೆ ನಿವಾಸಿ, ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು (50) ಮೃತಪಟ್ಟವರು.

ಚಪ್ಪಲಿ, ದ್ವಿಚಕ್ರ ವಾಹನ ಬಾವಿ ಬಳಿ ಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಪೊಲೀಸರು ಬಾವಿ ಪರಿಶೀಲನೆ ನಡೆಸಿದರು. ಪುತ್ತೂರು ಅಗ್ನಿಶಾಮಕದಳದ ರುಕ್ಮಯ ಗೌಡರವರ ನೇತೃತ್ವದಲ್ಲಿ ಕೃಷ್ಣ ಜಾಲಿಬೇರ, ತೌಸಿಪ್ ಯಾನೆ ಮುಲ್ಲಾ ಅವರು ಗರುಡಪಾತಾಳದ ಮೂಲಕ ಪತ್ತೆಮಾಡಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.
ಮನೋಹರ್ ಪ್ರಭು ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಪತ್ನಿ, ಮತ್ತು ಎರಡು ಮಕ್ಕಳು ಬಂಧುಬಳಗವನ್ನು ಅಗಲಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು