ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು ನಲ್ಲಿ ಮರ ಕಡಿಯುವ ವೇಳೆ ಕೊಂಬೆ ಬಿದ್ದು ಪುರುಷರಕಟ್ಟೆಯ ಯುವಕ ಸಾವು

Twitter
Facebook
LinkedIn
WhatsApp
ಪುತ್ತೂರು ನಲ್ಲಿ ಮರ ಕಡಿಯುವ ವೇಳೆ ಕೊಂಬೆ ಬಿದ್ದು ಪುರುಷರಕಟ್ಟೆ ಯ ಯುವಕ ಸಾವು

ಪುತ್ತೂರು: ಮರ ಕಡಿಯುತ್ತಿದ್ದ ಸಂದರ್ಭ ಕೊಂಬೆ ಮುರಿದ ಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪುರುಷರ ಕಟ್ಟೆ ಎಂಬಲ್ಲಿ ಫೆ 9 ರಂದು ಬುಧವಾರ ಮಧ್ಯಾಹ್ನ ನಡೆದಿದೆ.

ತಿಂಗಳಾಡಿ ಸಮೀಪದ ಕೂಡುರಸ್ತೆ ನಿವಾಸಿ ದಿ.ಹಸೈನಾರ್ ಎಂಬವರ ಪುತ್ರ ಬಾತಿಷ್ ಸುಲ್ತಾನ್(32) ಮೃತ ಪಟ್ಟ ದುರ್ದೈವಿ
ಕೂಲಿ ಕಾರ್ಮಿಕರಾಗಿದ್ದ ಇವರು ಪುರುಷರ ಕಟ್ಟೆಯಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಮರದ ಕೊಂಬೆ ಬಾತಿಷ್ ಸುಲ್ತಾನ್ ಮೈಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ತಾಯಿ, ಪತ್ನಿ, ಮೂರು ವರ್ಷದ ಪುಟ್ಟ ಮಗನನ್ನು ಅಗಲಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು