ಪುತ್ತೂರು: ಮನೆಯಲ್ಲಿ ಬೆಳೆದ ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಮೂವರು ಅಸ್ವಸ್ಥ - ಆಸ್ಪತ್ರೆಗೆ ದಾಖಲು
Twitter
Facebook
LinkedIn
WhatsApp
ಪುತ್ತೂರು: ಮನೆಯಲ್ಲಿ ಬೆಳೆದ ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಮೂವರು ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು.
ಕೈಲಾಜೆ ಕೊರಗಪ್ಪ ಗೌಡ ಮನೆಯಲ್ಲಿ ಮಧ್ಯಾಹ್ನದ ಊಟಕ್ಕೆ ತಮ್ಮ ಮನೆಯಲ್ಲಿಯೇ ಬೆಳೆದ ಹರಿವೆಯ ಪದಾರ್ಥ ಮಾಡಿದ್ದರು. ಎಂದಿನಂತೆ ಮಧ್ಯಾಹ್ನ ಊಟ ಸೇವಿಸಿದ್ದವರು. ಸಂಜೆಯಾಗುತ್ತಲೇ ಪದಾರ್ಥ ಸೇವಿಸಿದ್ದ ಮೂವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ತೀವ್ರವಾಗಿ ಆಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.