ಶನಿವಾರ, ಮೇ 18, 2024
ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ರಿಯ ಬಾಯಿಯೊಳಗೆ ಕುಂಕುಮ ತುಂಬಿದ ತಂದೆ-ಉಸಿರುಗಟ್ಟಿ ಬಾಲಕಿ ಸಾವು

Twitter
Facebook
LinkedIn
WhatsApp
ಪುತ್ರಿಯ ಬಾಯಿಯೊಳಗೆ ಕುಂಕುಮ ತುಂಬಿದ ತಂದೆ-ಉಸಿರುಗಟ್ಟಿ ಬಾಲಕಿ ಸಾವು

ನೆಲ್ಲೂರು(ಆಂದ್ರ ಪ್ರದೇಶ), ಜೂ 16 : ಧಾರ್ಮಿಕ ಆಚರಣೆಯ ಹೆಸರಿನಲ್ಲಿ ನಾಲ್ಕು ವರ್ಷದ ಪುತ್ರಿಯ ಬಾಯಿಯೊಳಗೆ ತಂದೆ ಕುಂಕುಮ ತುಂಬಿಸಿದ ಪರಿಣಾಮ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಪೆರಾರೆಡ್ಡಿಪಲ್ಲಿ ಗ್ರಾಮದಲ್ಲಿ ನಡೆದಿದೆ.ಪುನರ್ವಿಕಾ ಸಾವನ್ನಪ್ಪಿದ ಬಾಲಕಿ. ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಕಾರಣಕ್ಕಾಗಿ ಯಾರದ್ದೋ ಸಲಹೆ ಮೇರೆಗೆ ತಂದೆ ವೇಣುಗೋಪಾಲ್‌ ತನ್ನ ನಾಲ್ಕು ವರ್ಷದ ಪುತ್ರಿಯ ಬಾಯಿಯೊಳಗೆ ಕುಂಕುಮ ತುಂಬಿಸಿದ್ದಾನೆ. ಇದರಿಂದ ಮಗುವಿಗೆ ಉಸಿರುಗಟ್ಟಿ ಪ್ರಜ್ಞಾಹೀನವಾಗಿ ಮೂರ್ಛೆ ತಪ್ಪಿದೆ. ಕೂಡಲೇ ಆಕೆಯ ತಾಯಿ ಕಿರುಚಿಕೊಂಡಿದ್ದು, ನೆರೆಹೊರೆಯವರು ಓಡಿ ಬಂದು ಮಗುವನ್ನು ಸನಿಹದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಗು ಪುನರ್ವಿಕಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾಳೆ.


ಸದ್ಯ ಆಕೆಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ದುಷ್ಟಶಕ್ತಿಗಳನ್ನು ಓಡಿಸಲು ಈ ಆಚರಣೆ ಮಾಡಿದ್ದಾಗಿ ಆತ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ