ಶುಕ್ರವಾರ, ಮೇ 3, 2024
ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುದು ಗ್ರಾ.ಪಂ.ಮತ್ತೆ ಕಾಂಗ್ರೆಸ್ ತೆಕ್ಕೆಗೆ

Twitter
Facebook
LinkedIn
WhatsApp
index 25

ಬಂಟ್ವಾಳ: ಬಾರಿ ಕುತೂಹಲಕ್ಕೆ ಕಾರಣವಾಗಿದ್ದ ಪುದು ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅತೀ ಹೆಚ್ಚು ಸದಸ್ಯ ಸ್ಥಾನವನ್ನು ಪಡೆಯುವ ಮ‌ೂಲಕ ಅಧಿಕಾರ ಪಡೆಯಲು ಮುಂದಾಗಿದೆ.

21 ಸದಸ್ಯ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರು ಪಡೆದುಕೊಂಡರೆ ಎಸ್.ಡಿ.ಪಿ.ಐ. ಬೆಂಬಲಿತ 7 ಸದಸ್ಯರನ್ನು ಪಡೆದು ಕೊಂಡರೆ, ಬಿಜೆಪಿ ಬೆಂಬಲಿತ 6 ಸದಸ್ಯ ಸ್ಥಾನವನ್ನು ಪಡೆದಕೊಂಡಿದೆ.

ಕಳೆದ ಬಾರಿ 27 ಸದಸ್ಯ ರನ್ಹು ಪಡೆದುಕೊಂಡಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ ಆರು ಸ್ಥಾನವನ್ನು ಕಳೆದುಕೊಂಡಿದೆ.ಅ ಮೂಲಕ ಕಾಂಗ್ರೆಸ್ ಗೆ ಪರೋಕ್ಷವಾಗಿ ತನ್ನ ಪ್ರಭಾವವನ್ನು ತೋರಿಸಿದ ಎಸ್.ಡಿ.ಪಿ.ಐ. ಒಂದರಿಂದ 7 ಕ್ಕೆರಿದ್ದು ಆರು ಸ್ಥಾನವನ್ನು ಹೆಚ್ಚಿಸಿಕೊಂಡಿದೆ .ಬಿಜೆಪಿ ಯಥಾ ಸ್ಥಿತಿಯನ್ನು ಕಾಯ್ದುಕೊಂಡು ಆರಕ್ಕೆ ತೃಪ್ತಿಪಡೆದುಕೊಂಡಿದೆ. ಫೆ. 25 ಒಟ್ಟು 10 ವಾರ್ಡ್ ಗಳಲ್ಲಿ 34 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 99 ಅಭ್ಯರ್ಥಿಗಳು ಕಣದಲ್ಲಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ