ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುನೀತ್​ ಸಮಾಧಿ ದರ್ಶನಕ್ಕೆ ಹರಿದು ಬರುತ್ತಿದೆ ಜನಸಾಗರ. ಮಳೆಯನ್ನು ಲೆಕ್ಕಿಸದೆ ಬರುತ್ತಿರುವ ಅಭಿಮಾನಿಗಳು.

Twitter
Facebook
LinkedIn
WhatsApp
ಪುನೀತ್​ ಸಮಾಧಿ ದರ್ಶನಕ್ಕೆ ಹರಿದು ಬರುತ್ತಿದೆ ಜನಸಾಗರ. ಮಳೆಯನ್ನು ಲೆಕ್ಕಿಸದೆ ಬರುತ್ತಿರುವ ಅಭಿಮಾನಿಗಳು.

ನಟ ಪುನೀತ್​ ರಾಜ್​ಕುಮಾರ್​ ಸಮಾಧಿ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಅಪ್ಪು ಅಗಲಿ ವಾರ ಕಳೆದರೂ ಕೂಡ ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ.  ಬೆಳ್ಳಂಬೆಳಗ್ಗೆಯೇ ಕಂಠೀರವ ಸ್ಟುಡಿಯೋ ಆವರಣದಲ್ಲಿ ಜನರು ಜಮಾಯಿಸುತ್ತಿದ್ದಾರೆ. ಸರದಿ ಸಾಲಿನಲ್ಲಿ ನಿಂತು ನೆಚ್ಚಿನ ನಟನ ಸಮಾಧಿಗೆ ಕೈ ಮುಗಿಯುತ್ತಿದ್ದಾರೆ.

ಪುನೀತ್ ಅಗಲಿ ಇಂದಿಗೆ ಹತ್ತು ದಿನ ಕಳೆದಿದ್ದು, ನಾಳೆ 11ನೇ ದಿನದ ಪುಣ್ಯತಿಥಿ ಕಾರ್ಯ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸದಾಶಿವ ನಗರದಲ್ಲಿರುವ ಪುನೀತ್ ನಿವಾಸದ ಬಳಿ ಶಾಮಿಯಾನ ಹಾಕಿ ಸಿದ್ಧತೆ ನಡೆಸಲಾಗುತ್ತಿದೆ. ಮೊದಲು ಪುನೀತ್ ನಿವಾಸದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುಟುಂಬಸ್ಥರು ಕಂಠೀರವ ಸ್ಟುಡಿಯೋಗೆ ತೆರಳಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು