ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುನೀತ್ ರೀತಿಯಲ್ಲೇ 46 ವರ್ಷದ ವಿಶ್ವ ಬಾಡಿ ಬಿಲ್ಡಿಂಗ್ ಚಾಂಪಿಯನ್ ಹೃದಯಾಘಾತದಿಂದ ಸಾವು!

Twitter
Facebook
LinkedIn
WhatsApp
ಪುನೀತ್ ರೀತಿಯಲ್ಲೇ 46 ವರ್ಷದ ವಿಶ್ವ ಬಾಡಿ ಬಿಲ್ಡಿಂಗ್ ಚಾಂಪಿಯನ್ ಹೃದಯಾಘಾತದಿಂದ ಸಾವು!

ಮಾಜಿ ಮಿಸ್ಟರ್ ಒಲಂಪಿಯಾ ಚಾಂಪಿಯನ್ ಶಾನ್ ರೋಡೆನ್ ಅವರು 46 ನೇ ವಯಸ್ಸಿನಲ್ಲಿ ಶನಿವಾರ ನಿಧನರಾದರು. ರೋಡೆನ್ ಹೃದಯಾಘಾತದಿಂದ ಸಾವನ್ನಪ್ಪಿದ್ದು,  ಅವರ ತರಬೇತುದಾರರು ಹೃದಯಾಘಾತದಿಂದ ಸಾವನ್ನಪಿರುವುದಾಗಿ ದೃಢಪಡಿಸಿದರು
43 ನೇ ವಯಸ್ಸಿನಲ್ಲಿ ಒಲಿಂಪಿಯಾವನ್ನು ಗೆದ್ದ ರೋಡೆನ್ ಕ್ರೀಡಾ ದಂತಕಥೆ ಎಂದರೆ ತಪ್ಪಾಗಲಾರದು.
ಶಾನ್ ರೋಡೆನ್ ಅವರ ಮರಣವು ಈಗ ಹಲವಾರು ಕ್ರೀಡಾಪಟುಗಳು ಮತ್ತು ದೇಹದಾರ್ಢ್ಯ ಪಟುಗಳನ್ನು ಚಿಂತೆಗೆ ದೂಡಿದ್ದು ದಿವಂಗತ ಬಾಡಿಬಿಲ್ಡರ್‌ಗೆ ಸಂತಾಪ ಸೂಚಿಸಲು ಎಲ್ಲರೂ ಮುಂದಾಗಿದ್ದರೂ ಸಹ ಇದೀಗ ಎಲ್ಲರೂ ಬಾಡಿ ಬಿಲ್ಡಿಂಗ್ ಬಗ್ಗೆ ಹಾಗೂ ಆರೋಗ್ಯದ ಮೇಲೆ ಇದರ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಯೋಚನೆ ಮಾಡುತ್ತಿದ್ದಾರೆ.
ಲೆಜೆಂಡರಿ ಬಾಡಿಬಿಲ್ಡರ್ ರಿಚ್ ಗ್ಯಾಸ್ಪರಿ ಕೂಡ ಟ್ವಿಟರ್‌ನಲ್ಲಿ ರೋಡೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಹಾಗೂ ಸಾರ್ವಜನಿಕವಾಗಿ ಕಾಣಿಸಿಕೊಂಡು ಸಕ್ರಿಯವಾಗಿರುವ ರೋಡನ್ 3 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕೊನೆಯದಾಗಿ ಪೋಸ್ಟ್ ಮಾಡಿದ್ದರು. 

ಶಾನ್ ರೋಡೆನ್ ಪ್ರಪಂಚದಾದ್ಯಂತ ಬಾಡಿಬಿಲ್ಡಿಂಗ್ ಸಮುದಾಯದಲ್ಲಿ ಗುರುತಿಸಿಕೊಂಡಿದ್ದು, ರೋಡೆನ್ 2018 ರಲ್ಲಿ ಒಲಂಪಿಯಾವನ್ನು ಗೆದ್ದರು, ದೇಹದಾರ್ಢ್ಯ ಸ್ಪರ್ಧೆಗಳ ಸೂಪರ್ ಬೌಲ್, 7x ಒಲಂಪಿಯಾ ಚಾಂಪಿಯನ್ ಫಿಲ್ ಹೀತ್ ಅವರನ್ನು ಸೋಲಿಸಿದ್ದರು. 43 ನೇ ವಯಸ್ಸಿನಲ್ಲಿ ಈ ಪ್ರಶಸ್ತಿಯನ್ನು ಗೆದ್ದಿದ್ದ ರೋಡೆನ್ ಎಲ್ಲರ ಹುಬ್ಬೇರಿಸಿದ್ದರು.
90 ರ ದಶಕದ ಆರಂಭದಲ್ಲಿ ಹವ್ಯಾಸಿ ಬಾಡಿಬಿಲ್ಡಿಂಗ್‌ನಲ್ಲಿ ತೊಡಗಿಸಿಕೊಂಡ ರೋಡೆನ್, 2010 ರಲ್ಲಿ ತನ್ನ ಮೊದಲ ಮಿಸ್ಟರ್ ಒಲಿಂಪಿಯಾದಲ್ಲಿ 11 ನೇ ಸ್ಥಾನ ಗಳಿಸಿದ್ದರು. ರೋಡೆನ್ ಮುಂದಿನ ವರ್ಷ ಮೂರನೇ ಸ್ಥಾನವನ್ನು ಗಳಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಅವರು ಅಂತಿಮವಾಗಿ ಟ್ರೋಫಿಯನ್ನು ಗೆದ್ದಿದ್ದು 2018 ರಲ್ಲಿ. ಇತ್ತೀಚಿಗೆ ಪುನೀತ್ ರಾಜ್ ಕುಮಾರ್ ಸಹ ಹೃದಯಾಘಾತದಿಂದ ಮರಣ ಹೊಂದಿದ್ದನ್ನು ನಾವು ಇಲ್ಲಿ ಸ್ಮರಿಸಬಹುದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು