ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುರುಷರಿಗಿದ್ದಷ್ಟೇ ಮಹಿಳಾ ಕ್ರಿಕೆಟಿಗರಿಗೂ ಒಂದೇ ಸಮಾನ ಪಂದ್ಯ ಶುಲ್ಕ- ಬಿಸಿಸಿಐ ಘೋಷಣೆ

Twitter
Facebook
LinkedIn
WhatsApp
ಪುರುಷರಿಗಿದ್ದಷ್ಟೇ ಮಹಿಳಾ ಕ್ರಿಕೆಟಿಗರಿಗೂ ಒಂದೇ ಸಮಾನ ಪಂದ್ಯ ಶುಲ್ಕ- ಬಿಸಿಸಿಐ ಘೋಷಣೆ

ನವದೆಹಲಿ: ಕ್ರಾಂತಿಕಾರಕ ನಿರ್ಧಾರವೊಂದರಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಬಿಸಿಸಿಐ ಗುರುವಾರ ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕವನ್ನು ಘೋಷಿಸಿದೆ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಬಿಸಿಸಿಐ ಮೊದಲ ಹೆಜ್ಜೆಯನ್ನಿಟ್ಟಿದೆ. ನಮ್ಮ ಗುತ್ತಿಗೆ ಪಡೆದ ಮಹಿಳಾ ಕ್ರಿಕೆಟ್ ಆಟಗಾರರಿಗೆ ಸಮಾನ ವೇತನವನ್ನು ಜಾರಿಗೊಳಿಸುತ್ತಿದ್ದೇವೆ. ನಾವು ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆಯ ಹೊಸ ಯುಗಕ್ಕೆ ಹೋಗುತ್ತಿರುವುದರಿಂದ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯ ಶುಲ್ಕ ಒಂದೇ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಹೊಸ ವ್ಯವಸ್ಥೆಯ ಪ್ರಕಾರ, ಭಾರತೀಯ ಮಹಿಳಾ ಕ್ರಿಕೆಟಿಗರು ಈಗ ಪುರುಷರಂತೆ ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರೂ. ಏಕದಿನ ಪಂದ್ಯಕ್ಕೆ 6 ಲಕ್ಷ ಮತ್ತು ಟಿ-20 ಪಂದ್ಯಕ್ಕೆ 3 ಲಕ್ಷ ರೂಪಾಯಿಗಳನ್ನು ಪಡೆಯುತ್ತಾರೆ. ನಮ್ಮ ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನಗೊಳಿಸುವುದು ನನ್ನ ಬದ್ಧತೆಯಾಗಿತ್ತು. ಇದನ್ನು ಬೆಂಬಲಿಸಿದ ಅಪೆಕ್ಸ್ ಕೌನ್ಸಿಲ್ ಗೆ ಧನ್ಯವಾದ ಸಲ್ಲಿಸುವುದಾಗಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ದೇಶದ ಆಟಗಾರರ ಸಂಘದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಇದು ಪುರುಷ ಆಟಗಾರರಿಗಿಂತ ಹೆಚ್ಚು ಸಂಪಾದನೆ ಮಾಡಲು ಮಹಿಳಾ ಆಟಗಾರ್ತಿಯರಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಮಧ್ಯೆ ಕ್ರಿಕೆಟ್ ಆಸ್ಟ್ರೇಲಿಯಾ ಕೂಡಾ ಲಿಂಗ ಅಸಮಾನತೆಯನ್ನು ತೊಡೆದುಹಾಕುವ ಕೆಲಸ ಮಾಡುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ