ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಷ್ಪ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್. ಖುಷಿಯಲ್ಲಿ ಸಕ್ಸಸ್ ಮೀಟ್ ಆಯೋಜನೆ.

Twitter
Facebook
LinkedIn
WhatsApp
ಪುಷ್ಪ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್. ಖುಷಿಯಲ್ಲಿ ಸಕ್ಸಸ್ ಮೀಟ್ ಆಯೋಜನೆ.

ಸುಕುಮಾರ್ ನಿರ್ದೇಶನದ, ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ‘ಪುಷ್ಪ:ದಿ ರೈಸ್’ ಚಿತ್ರ ಭರ್ಜರಿ ಯಶಸ್ಸು ಕಾಣುತ್ತಾ ವರ್ಲ್ಡ್ವೈಡ್ ಬಾಕ್ಸ್ ಆಫೀಸ್ನಲ್ಲಿ ಧೂಳ್ ಎಬ್ಬಿಸುತ್ತಿದೆ. ಈ ಚಿತ್ರದಲ್ಲಿ ವಿಶೇಷ ಹಾಡಿಗೆ ಸಮಂತಾ ಅವರು ವಿಶೇಷ ಗೀತೆಯೊಂದರಲ್ಲಿ ಕಾಣಿಸಿಕೊಂಡರೆ, ಅಲ್ಲು ಅರ್ಜುನ್ ಅವರಿಗೆ ಜೋಡಿಯಾಗಿ ಸ್ಯಾಂಡಲ್ ವುಡ್ ಬೆಡಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ರಶ್ಮಿಕಾ ಅವರ ಡಿ-ಗ್ಲಾಮರ್ ಪಾತ್ರದಲ್ಲಿಯೂ ಮಿಂಚಿರುವುದು ವಿಶೇಷ. ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್ ಕೆಂಪು ಶ್ರೀಗಂಧ ಕಳ್ಳಸಾಗಣೆದಾರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಇತ್ತೀಚೆಗೆ ಪುಷ್ಪ ನಿರ್ಮಾಪಕರು ಸಕ್ಸಸ್ ಮೀಟ್ ಕೂಡ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್, ನಿರ್ಮಾಪಕರು, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಮತ್ತು ಉಪಸ್ಥಿತರು ಇದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು