ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಗಾಸಸ್ ಪ್ರಕರಣ-ತನಿಖೆಗೆ ಸುಪ್ರೀಂ ಸಮಿತಿ ರಚನೆ-ಕಾಂಗ್ರೆಸ್ ನಿಂದ ಸ್ವಾಗತ

Twitter
Facebook
LinkedIn
WhatsApp
ಪೆಗಾಸಸ್ ಪ್ರಕರಣ-ತನಿಖೆಗೆ ಸುಪ್ರೀಂ ಸಮಿತಿ ರಚನೆ-ಕಾಂಗ್ರೆಸ್ ನಿಂದ ಸ್ವಾಗತ

ನವದೆಹಲಿ: ಪೆಗಾಸಸ್‌ ಬೇಹುಗಾರಿಕೆ ಪ್ರಕರಣದ ಕುರಿತಂತೆ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿರುವಾಗಲೇ ಸುಪ್ರೀಂಕೋರ್ಟ್ ತನಿಖೆಗಾಗಿ ಬುಧವಾರ ತಜ್ಞರ ಸಮಿತಿಯನ್ನು ರಚನೆ ಮಾಡಿದೆ.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ನೇತೃತ್ವದ ಸಮಿತಿಯನ್ನು ರಚಿಸಿ ತೀರ್ಪು ಪ್ರಕಟಿಸಿದೆ. ಈ ನಡುವೆ ಸುಪ್ರೀಂ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸಿದೆ. ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ಕಾಳೆಲೆದಿದ್ದಾರೆ.
“ಪೆಗಾಸಸ್‌ ಬೇಹುಗಾರಿಕೆ ಬಗ್ಗೆ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಆ ಮೂಲಕ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಪೆಗಾಸಸ್‌ ಬಹುಗಾರಿಕೆ ವಿಚಾರದಲ್ಲಿ ವಿರೋಧ ಪಕ್ಷಗಳ ನಿಲುವು ಸಮರ್ಥವಾಗಿದೆ ಎಂಬುವುದು ಸ್ಪಷ್ಟವಾಗಿದೆ,” ರಾಹುಲ್ ಗಾಂಧಿ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು