ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಟ್ರೋಲ್‌, ಡೀಸೆಲ್‌‌‌ ಮೇಲಿನ ಎಕ್ಸೈಸ್‌ ಸುಂಕ ಕಡಿತದಿಂದ ಜನಸಾಮಾನ್ಯರಿಗೆ ಸಮಾಧಾನ - ಅಮಿತ್‌ ಶಾ

Twitter
Facebook
LinkedIn
WhatsApp
ಪೆಟ್ರೋಲ್‌, ಡೀಸೆಲ್‌‌‌ ಮೇಲಿನ ಎಕ್ಸೈಸ್‌ ಸುಂಕ ಕಡಿತದಿಂದ ಜನಸಾಮಾನ್ಯರಿಗೆ ಸಮಾಧಾನ  – ಅಮಿತ್‌ ಶಾ

ನವದೆಹಲಿ: “ಪೆಟ್ರೋಲ್‌ ಹಾಗೂ ಡೀಸೆಲ್‌‌‌ ಮೇಲಿನ ಎಕ್ಸೈಸ್‌ ಸುಂಕವನ್ನು 5 ಹಾಗೂ 10 ರೂ. ಗೆ ಕಡಿಮೆ ಮಾಡುವ ಮುಖೇನ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ದೀಪಾವಳಿಯ ಸಂದರ್ಭ ಜನಸಾಮಾನ್ಯರಿಗೆ ಸಮಾಧಾನ ತಂದಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕ ಕಡಿತಗೊಳಿಸಿರುವುದು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ಪ್ರಮುಖ ತೀರ್ಮಾನವಾಗಿದೆ. ಸಾಮಾನ್ಯ ಜನರಿಗೆ ಈ ಕ್ರಮ ಸಮಾಧಾನ ತರುವುದರೊಂದಿಗೆ ಹಣದುಬ್ಬರವನ್ನೂ ಕಡಿಮೆ ಮಾಡಲಿದೆ” ಎಂದಿದ್ದಾರೆ.
“ಬಿಜೆಪಿ ಆಡಳಿತವಿರುವ ರಾಜ್ಯಗಳು ಕೂಡಾ ಇಂಧನ ದರಗಳನ್ನು ಮತ್ತಷ್ಟು ಕಡಿತಗೊಳಿಸುವ ಮೂಲಕ ಉತ್ತಮ ಕಾರ್ಯ ಮಾಡಿವೆ” ಎಂದು ತಿಳಿಸಿದ್ದಾರೆ.
“ತೈಲೋತ್ಪನ್ನಗಳ ಮೇಲಿನ ಎಕ್ಸೈಸ್‌‌‌ ಸುಂಕವನ್ನು ಕಡಿಮೆ ಮಾಡುವ ಪ್ರಮುಖ ತೀರ್ಮಾನವನ್ನು ಕೈಗೊಂಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ”ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು