ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ.
ಬೆಂಗಳೂರು: ಪೆಟ್ರೋಲ್ (Petrol), ಡೀಸೆಲ್ (diesel) ದರ ಪ್ರತಿ ಲೀಟರ್ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್ಗೆ 101.94 ರೂ, ಡೀಸೆಲ್ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್ಗೆ 92.76 ರೂ. ಇದೆ. ಹೈದರಾಬಾದ್ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್ಗೆ 97.82 ರೂ. ಇದೆ.
ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?