ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಟ್ರೋಲ್ ಹಾಕಿಸಿ 2000 ರೂ ನೋಟ್ ನೀಡಿದ್ದಕ್ಕೆ ಗ್ರಾಹಕನ ಸ್ಕೂಟರ್ ನಿಂದ ಪೆಟ್ರೋಲನ್ನೆ ಹೊರ ತೆಗೆದ ಸಿಬ್ಬಂದಿ!

Twitter
Facebook
LinkedIn
WhatsApp
vbk rahul kbp 5

ಲಕ್ನೋ: ಆರ್‌ ಬಿಐಯ 2000 ರೂ. ನೋಟು ಬದಲಾವಣೆ ನಿಯಮದಿಂದ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ನೋಟು ಎಕ್ಸ್‌ ಚೆಂಜ್‌ ಮಾಡಿಕೊಳ್ಳಲು ಸೆ.30 ರವರೆಗೆ ಸಮಯವನ್ನು ನೀಡಿದೆ. ಆದರೆ ಜನ ಇನ್ನು ಕೂಡ ಒಂದಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

2000 ರೂ.ನೋಟು ಕೊಟ್ಟದ್ದಕ್ಕಾಗಿ ವ್ಯಕ್ತಿಯೊಬ್ಬ ಪಜೀತಿಗೆ ಸಿಲುಕಿರುವ ಘಟನೆ ತಾರ್ ಪ್ರದೇಶದ ಜಲೌನ್‌ ನಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ಪೆಟ್ರೋಲ್‌ ಹಾಕಿಸಿಕೊಳ್ಳಲು ಬಂದಿದ್ದಾನೆ. ಪೆಟ್ರೋಲ್‌ ಹಾಕಿದ ಬಳಿಕ 2000 ರೂ. ನೋಟನ್ನು ಸಿಬ್ಬಂದಿಗೆ ನೀಡಿದ್ದಾನೆ. ಸಿಬ್ಬಂದಿ ಚಿಲ್ಲರೆ ಇಲ್ಲದೆ ಹಾಗೂ ಸದ್ಯ 2 ಸಾವಿರ ನೋಟಿನ ಬಗ್ಗೆ ನಡೆಯುತ್ತಿರುವ ಸ್ಥಿತಿಯ ಬಗ್ಗೆ ಅರಿತು, ಸ್ಕೂಟರ್‌ ಗೆ ಹಾಕಿದ ಪೆಟ್ರೋಲ್‌ ನ್ನು ಸಣ್ಣ ಪೈಪ್‌ ವೊಂದನ್ನು ಬಳಸಿ ಹೊರಕೆ ತೆಗೆದಿದ್ದಾನೆ.

ನಿಗರ್ ಪರ್ವೀನ್ ಎನ್ನುವವರು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ