ಗುರುವಾರ, ಮೇ 2, 2024
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾದ ಶಿಕ್ಷಕಿಯರು

Twitter
Facebook
LinkedIn
WhatsApp
ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾದ ಶಿಕ್ಷಕಿಯರು

ಚಂಡೀಗಢ:  ಪಂಚಾಬ್‍ನಲ್ಲಿ ಎಎಪಿ (AAP) ಸರ್ಕಾರ ಅಧಿಕಾರಕ್ಕೆ ಬಂದರೆ ದೈಹಿಕ ಶಿಕ್ಷಣ ಶಿಕ್ಷಕರಿಗೆ (Physical Training Teachers) ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಭಗವಂತ್ ಮಾನ್ (Bhagwant Mann) ಸರ್ಕಾರ ಇದೀಗ ಉದ್ಯೋಗ ನೀಡಲು ವಿಫಲವಾಗಿದೆ. ಇದರಿಂದ ರೊಚ್ಚಿಗೆದ್ದಿರುವ ದೈಹಿಕ ಶಿಕ್ಷಕಿಯರಿಬ್ಬರು ಪಂಜಾಬ್‍ನ ಮೋಹಾಲಿಯಲ್ಲಿ ನೀರಿನ ಟ್ಯಾಂಕ್ (Water Tank) ಮೇಲೆರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಪಂಜಾಬ್‍ನಲ್ಲಿ ದೈಹಿಕ ಬೋಧಕ (PTI) ತರಬೇತಿ ಪಡೆದ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡುವಂತೆ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದೆ. ಈ ಹಿಂದೆ ಎಎಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಪ್ರತಿಭಟನೆ ನಡೆಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕರಿಗೆ ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಎಎಪಿ ಭರವಸೆ ನೀಡಿತ್ತು.

ಆದರೆ ಇದೀಗ ಎಎಪಿ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರು, ಈ ಭರವಸೆ ಈಡೇರಿಲ್ಲ. ಹಾಗಾಗಿ ಇಂದು ಇಬ್ಬರು ಪಿಟಿಐ ಶಿಕ್ಷಕರು ಮೊಹಾಲಿಯಲ್ಲಿ ನೀರಿನ ಟ್ಯಾಂಕ್‍ಗೆ ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವ ಪ್ರತಿಭಟನಾನಿರತ ಆನಂದಪುರ ಸಾಹಿಬ್ ನಿವಾಸಿ ಸಿಪ್ಪಿ ಶರ್ಮಾ, ನಮಗೆ ಈ ಹಿಂದಿನ ಪಂಜಾಬ್ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು. ಆದರೆ ಕೊಟ್ಟಿರಲಿಲ್ಲ. ಈ ವೇಳೆ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉದ್ಯೋಗ ನೀಡುವುದಾಗಿ ತಿಳಿಸಿತ್ತು. ಇದೀಗ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದಿದೆ. ಇನ್ನೂ ಕೂಡ ನಮಗೆ ಉದ್ಯೋಗ ನೀಡಿಲ್ಲ. ಸರ್ಕಾರ ನಮಗೆ ಸುಳ್ಳು ಭರವಸೆ ನೀಡಿದೆ. ಹಾಗಾಗಿ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸದಿದ್ದರೆ ನಾವು ಇಲ್ಲಿಂದ ಬರುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ