ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ.

Twitter
Facebook
LinkedIn
WhatsApp
ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ.

ಉಡುಪಿ: ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರಿಗೆ ಮರಣೋತ್ತರವಾಗಿ ಘೋಷಣೆಯಾದ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನ. 8ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ.
ಈ ಕುರಿತು ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಆಹ್ವಾನ ಬಂದಿದೆ. ಶ್ರೀವಿಶ್ವೇಶತೀರ್ಥರು ಧಾರ್ಮಿಕ-ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಸಾಮಾನ್ಯ ಸೇವೆಯನ್ನು ಗುರುತಿಸಿ 2020ರಲ್ಲಿ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಆದರೆ ಕೋವಿಡ್‌ ಕಾರಣದಿಂದ ಪ್ರಶಸ್ತಿ ಪ್ರದಾನ ನಡೆದಿರಲಿಲ್ಲ.

ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಈಗಾಗಲೇ ನಿಗದಿಯಾದಂತೆ ನ. 7ರಂದು ಉಡುಪಿ ಶ್ರೀಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆಯನ್ನು ನಡೆಸಿ ರಾತ್ರಿ ಬೆಂಗಳೂರಿಗೆ ಹೋಗುವರು. ಮರುದಿನ ದಿಲ್ಲಿಗೆ ಹೋಗಿ ಅದೇ ದಿನ ಬೆಂಗಳೂರಿಗೆ ಹಿಂದಿರುಗುವರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು