![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಜೋಗಿ’ ಪ್ರೇಮ್ (Jogi Prem)ನಿರ್ದೇಶನದ ‘ಏಕ್ ಲವ್ ಯಾ’ ಸಿನಿಮಾಗೆ (Ek Love Ya Movie) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಕ್ಷಿತಾ ಪ್ರೇಮ್ ನಿರ್ಮಾಣದ ಈ ಸಿನಿಮಾದಲ್ಲಿ ಅವರ ಸಹೋದರ ರಾಣ ಹೀರೋ ಆಗಿ ನಟಿಸಿದ್ದಾರೆ. ರಚಿತಾ ಹಾಗೂ ರೀಷ್ಮಾ ನಾಣಯ್ಯ ಸಿನಿಮಾದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ರಿಲೀಸ್ ಆದ ದಿನವೇ ಪೈರಸಿ ಆಗಿತ್ತು. ಚಿತ್ರದ ಥಿಯೇಟರ್ ಪ್ರಿಂಟ್ ಟೆಲಿಗ್ರಾಮ್ ಹಾಗೂ ಕೆಲ ಪೈರಸಿ ತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ನಿರ್ದೇಶಕ ಪ್ರೇಮ್ ಅಸಮಾಧಾನಗೊಂಡಿದ್ದಾರೆ. ಈ ವಿಚಾರವನ್ನು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಬಳಿ ತೆಗೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ‘ಮುಂದಿನ ವಾರ ಸಿಎಂ ಭೇಟಿ ಮಾಡ್ತೀನಿ. ಅವರಿಗೆ ಲೆಟರ್ ಕೊಟ್ಟು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡ್ತೀನಿ. ನನ್ನ ಸಿನಿಮಾ ಅಂತಲ್ಲ, ಎಲ್ಲ ಚಿತ್ರಕ್ಕೂ ಇದೇ ತೊಂದರೆ ಕಾಡುತ್ತಿದೆ’ ಎಂದಿದ್ದಾರೆ ಪ್ರೇಮ್.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist