ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

Twitter
Facebook
LinkedIn
WhatsApp
313939955 671733657652761 6231721750266599919 n 5

ಚಿಕ್ಕಮಗಳೂರು: ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 2. 30 ಕೋಟಿ ರೂ. ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚುನಾವಣೆ (Election) ನಿಮಿತ್ತ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು (Checkpost) ನಿರ್ಮಿಸಲಾಗಿದೆ. ಅದೇ ರೀತಿ ತರೀಕೆರೆ (Tarikere) ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ನಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಿಕಪ್ ವಾಹನದಲ್ಲಿ ಚಿನ್ನದ ಸರಗಳು  ಹಾಗೂ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದೆ.

ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನೂ ವಶಪಡಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ