ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸ್ ಠಾಣೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

Twitter
Facebook
LinkedIn
WhatsApp

ಶಾದೋಳ್(ಮ.ಪ್ರ): ತನ್ನ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣವನ್ನು ದಾಖಲಿಸುವಲ್ಲಿ ಪೊಲೀಸರ ವೈಫಲ್ಯದಿಂದ ನೊಂದ 26ರ ಹರೆಯದ ಮಹಿಳೆಯೋರ್ವಳು ಠಾಣೆಯ ಆವರಣದಲ್ಲಿಯೇ ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಾದೋಳ್‌ನ ಅಮ್ಲಾಯಿಯಲ್ಲಿ ಸಂಭವಿಸಿದೆ

ಪೊಲೀಸ್ ಠಾಣೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ತೀವ್ರ ಸುಟ್ಟಗಾಯಗಳಾಗಿರುವ ಮಹಿಳೆಯನ್ನು ಜಬಲ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ತವ್ಯ ಲೋಪಕ್ಕಾಗಿ ಅಮ್ಲಾಯಿ ಠಾಣಾಧಿಕಾರಿ ಮುಹಮ್ಮದ್ ಸಮೀರ್ ಮತ್ತು ಸಬ್-ಇನ್ಸ್‌ಪೆಕ್ಟರ್ ಸಾವಿತ್ರಿ ಸಿಂಗ್ ಅವರನ್ನು ಕ್ಷೇತ್ರ ಕರ್ತವ್ಯಗಳಿಂದ ತೆರವುಗೊಳಿಸಿ ಪೊಲೀಸ್ ಲೈನ್ಸ್‌ನಲ್ಲಿ ನಿಯೋಜಿಸಲಾಗಿದೆ.

ಘಟನೆಯ ಬಳಿಕ ಮಹಿಳೆಯ ದೂರಿನ ಮೇರೆಗೆ ಕಂದಾಯ ಅಧಿಕಾರಿ ಬ್ರಿಜ್ ಬಹದೂರ್ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿಯು ಮದುವೆಯ ಭರವಸೆ ನೀಡಿ ತನ್ನೊಂದಿಗೆ ಸಂಬಂಧ ಹೊಂದಿದ್ದ,ಆದರೆ ನಂತರ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಿ ಮಹಿಳೆ ಆ.12ರಂದು ಪೊಲೀಸ್ ದೂರನ್ನು ಸಲ್ಲಿಸಿದ್ದಳು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಿರಲಿಲ್ಲ. ಮಹಿಳೆ ಬಳಿಕ ಮುಖ್ಯಮಂತ್ರಿಗಳ ಸಹಾಯವಾಣಿಯಲ್ಲಿಯೂ ದೂರು ಸಲ್ಲಿಸಿದ್ದಳು ಮತ್ತು ನಂತರ ಪೊಲೀಸರು ಆಕೆಯನ್ನು ಸೆ.2ರಂದು ಠಾಣೆಗೆ ಕರೆಸಿದ್ದರು. ಅದೇ ದಿನ ಠಾಣೆಯ ಆವರಣದಲ್ಲಿ ಆಕೆ ಮೈಗೆ ಬೆಂಕಿ ಹಚ್ಚಿಕೊಂಡಿದ್ದಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ