ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೋಷಕರಿಂದ ಬೇರೆಯಾದ ಸಲಿಂಗ ಜೋಡಿ- ಒಂದು ಮಾಡಿದ ಕೇರಳ ಹೈಕೋರ್ಟ್!!

Twitter
Facebook
LinkedIn
WhatsApp
ಪೋಷಕರಿಂದ ಬೇರೆಯಾದ ಸಲಿಂಗ ಜೋಡಿ- ಒಂದು ಮಾಡಿದ ಕೇರಳ ಹೈಕೋರ್ಟ್!!
 

ಕೊಚ್ಚಿ(ಜೂ.01): ಇತ್ತೀಚಿನ ದಿನಗಳಲ್ಲಿ ಸಲಿಂಗಿ ಜೋಡಿಗಳ (Lesbian Couple) ದಾಂಪತ್ಯದ ಕುರಿತ ಬಹಳಷ್ಟು ಘಟನೆಗಳು ನಡೆಯುತ್ತಿರುತ್ತವೆ. ವಿದೇಶದಲ್ಲಿ ಕಾಮನ್ ಎನಿಸಿಕೊಳ್ಳುವ ಪದ್ಧತಿ ಈಗ ಭಾರತದಲ್ಲಿ ಹೆಚ್ಚಿನ ಮನ್ನಣೆ ಸಿಗುತ್ತಿದೆ. ಭಾರತೀಯರು ಈ ಸಂಸ್ಕೃತಿ ಅನುಸರಿಸುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ. ಲೆಸ್ಬಿಯನ್ ದಂಪತಿಗಳು (Couple), ಪೋಷಕರಿಂದ (Parents) ಬೇರ್ಪಟ್ಟು ನೋವಿನಲ್ಲಿದ್ದರು. ಜೊತೆಯಾಗಿ ಬದುಕುವ ಕನಸು ಕಂಡಿದ್ದ ಜೋಡಿಯು ಕೇರಳ (Kerala Couple) ಹೈಕೋರ್ಟ್‌ನಿಂದ (High Court) ಮತ್ತೆ ಒಂದಾದರು. ಕಳೆದ ವಾರ ತನ್ನ ಸಂಗಾತಿ ಫಾತಿಮಾಳನ್ನು ಆಕೆಯ ಸಂಬಂಧಿಕರು (Relatives) ಅಪಹರಿಸಿದ್ದಾರೆ ಎಂದು ಅಧಿಲಾ ಆರೋಪಿಸಿದ್ದರು. ಲೆಸ್ಬಿಯನ್ ದಂಪತಿ ಅಧಿಲಾ ನಸ್ರಿನ್ ಮತ್ತು ಫಾತಿಮಾ ನೂರಾ (Adhila Nassrin and Fathima Noora) ಅವರು ಅಧಿಲಾ ಸಲ್ಲಿಸಿದ ಮನವಿಯನ್ನು ಆಧರಿಸಿ ಕೇರಳ ಹೈಕೋರ್ಟ್ ಮಂಗಳವಾರ ಒಟ್ಟಿಗೆ ವಾಸಿಸಲು ಅನುಮತಿ ನೀಡಿದೆ.

ಕಳೆದ ವಾರ ತನ್ನ ಸಂಗಾತಿ ಫಾತಿಮಾಳನ್ನು ಆಕೆಯ ಸಂಬಂಧಿಕರು ಅಪಹರಿಸಿದ್ದಾರೆ ಎಂದು ಅಧಿಲಾ ಆರೋಪಿಸಿದ್ದಾರೆ. ಈ ಹಿಂದೆಯೂ ಆಕೆ ಪೊಲೀಸರಿಗೆ (Police) ದೂರು ನೀಡಿದ್ದಳು.

ಅಧಿಲಾ, 22 ಮತ್ತು ಫಾತಿಮಾ, 23, ಅವರು ಸೌದಿ ಅರೇಬಿಯಾದಲ್ಲಿ (Saudi Arabia) ವಿದ್ಯಾರ್ಥಿಯಾಗಿದ್ದಾಗ (Students) ಭೇಟಿಯಾಗಿದ್ದರು. ನಂತರ ಅವರು ನ್ಯಾಯಾಲಯದಲ್ಲಿ ಸಲ್ಲಿಸಿದ ಮನವಿಯ ಪ್ರಕಾರ ಒಟ್ಟಿಗೆ ವಾಸಿಸಲು ನಿರ್ಧರಿಸಿದರು. ಆದರೆ ಸಂಬಂಧಿಕರು ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

 

ಮನೆಯವರಿಂದ ತೀವ್ರ ವಿರೋಧ


“ಮೇ 19 ರಂದು ನಾನು ಕೋಝಿಕ್ಕೋಡ್ ತಲುಪಿ ಫಾತಿಮಾಳನ್ನು ಭೇಟಿಯಾದೆ. ಕೆಲವು ದಿನಗಳಿಂದ ನಾವು ಕೋಝಿಕ್ಕೋಡ್‌ನ ಆಶ್ರಯ ಮನೆಯಲ್ಲಿ ವಾಸಿಸುತ್ತಿದ್ದೆವು, ಆದರೆ ಸಂಬಂಧಿಕರು ಸ್ಥಳದಲ್ಲಿ ಅವರನ್ನು ಪತ್ತೆಹಚ್ಚಿದಾಗ ಪೊಲೀಸರು ಮಧ್ಯಪ್ರವೇಶಿಸಿದರು” ಎಂದು ಅಧಿಲಾ ಅರ್ಜಿಯಲ್ಲಿ ತಿಳಿಸಿದ್ದಾರೆ.


ಅಧಿಲಾ ಅವರ ಸಂಬಂಧಿಕರು ದಂಪತಿಯನ್ನು ಕೋಝಿಕ್ಕೋಡ್‌ನಿಂದ ಅಲುವಾಕ್ಕೆ ಕರೆದೊಯ್ದರು. ಕೆಲವು ದಿನಗಳ ನಂತರ ಫಾತಿಮಾ ಅವರ ಸಂಬಂಧಿಕರು ಅಲುವಾಕ್ಕೆ ಆಗಮಿಸಿ ಅವಳನ್ನು ಕೋಝಿಕ್ಕೋಡ್‌ಗೆ ಬಲವಂತವಾಗಿ ಕರೆದೊಯ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist