ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೋಷಕರು ಐಫೋನ್ ಕೊಡಿಸಿಲ್ಲವೆಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ

Twitter
Facebook
LinkedIn
WhatsApp
ಪೋಷಕರು ಐಫೋನ್ ಕೊಡಿಸಿಲ್ಲವೆಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ

ಮುಂಬೈ: ಎಷ್ಟೇ ಹೇಳಿದರೂ ಪೋಷಕರು (Parents) ಐಫೋನ್ (iPhone) ಕೊಡಿಸಿಲ್ಲ ಎಂದು ವಿದ್ಯಾರ್ಥಿನಿಯೊಬ್ಬಳು (Student)  ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ನಾಗ್ಪುರ (Nagpur) ಜಿಲ್ಲೆಯ ಹಿಂಗ್ನಾ ಪಟ್ಟಣದ ರೈಸೋನಿ ಕಾಲೇಜಿನಲ್ಲಿ 18 ವರ್ಷದ ವಿದ್ಯಾರ್ಥಿನಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ ಮನೆಯವರ ಬಳಿ ಐಫೋನ್ ಕೊಡಿಸುವಂತೆ ಒತ್ತಾಯಿಸಿದ್ದಳು.

ವಿದ್ಯಾರ್ಥಿನಿಯ ಪೋಷಕರು ಮನೆ ಕೆಲಸದವರಾಗಿದ್ದು, ತಕ್ಷಣ ಕೊಡಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಯಾವತ್ತಾದರೂ ಕೊಡಿಸುತ್ತೇನೆ ಎಂದು ಹೇಳಿದ್ದರು. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯೂ ಕೂಡಲೇ ಐಫೋನ್ ಬೇಕೇ ಬೇಕು ಎಂದು ಹೇಳಿದ್ದಳು. ಆದರೆ ಪೋಷಕರಿಗೆ ತಕ್ಷಣ ಕೊಡಿಸಲು ಸಾಧ್ಯವಾಗಿಲ್ಲ.

ಇದರಿಂದ ನಿರಾಶೆಗೊಂಡ ಆಕೆ ತನ್ನ ಪೋಷಕರಿಗೆ ಐಫೋನ್ ಕೊಡಲು ಆಸೆಯಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ನಾಗ್ಪುರ ನಗರದ ಖಾರ್ಬಿ ಪ್ರದೇಶದಲ್ಲಿ ತನ್ನ ಮನೆಯ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ