ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೋಷಕರು ಬೇಡ ಸ್ನೇಹಿತನೇ ಬೇಕೆಂದ ಯುವತಿ; ಫಜೀತಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿ ದ ಯುವಕ!

Twitter
Facebook
LinkedIn
WhatsApp

ಇವರಿಬ್ಬರು ಕಾಲೇಜು ಫ್ರೆಂಡ್ಸ್. ಒಬ್ಬರನ್ನೊಬ್ಬರು ಬಿಟ್ಟಿರಲಾಗದ ನಂಟು. ಪೋಷಕರು ಬೇಡ ಸ್ನೇಹಿತನೇ ಬೇಕೆಂದು ಯುವತಿ ಮನೆ ಬಿಟ್ಟು ಬಂದ್ಳು. ಪೋಷಕರು ಬೇಡ ಸ್ನೇಹಿತನೇ ಬೇಕೆಂದು ಮನೆ ಬಿಟ್ಟು ಬಂದ ಯುವತಿಯನ್ನು ರಾಜ್ಯ ಮಹಿಳಾ ವಸತಿ ಗೃಹಕ್ಕೆ ಪೊಲೀಸರು ಕಳುಹಿಸಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆ ವಯಸಲ್ಲ, ಆದ್ರೂ ಸ್ನೇಹಿತೆ ಬೇಕೆಂದು ಯುವಕ ಫಜೀತಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾನೆ. 

ಪೋಷಕರು ಬೇಡ ಸ್ನೇಹಿತನೇ ಬೇಕೆಂದ ಯುವತಿ; ಫಜೀತಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿ ದ ಯುವಕ!

ಬೆಂಗಳೂರು (ಅ.16): ಪೋಷಕರು ಬೇಡ ಸ್ನೇಹಿತನೇ ಬೇಕೆಂದು ಮನೆ ಬಿಟ್ಟು ಬಂದ ಯುವತಿಯನ್ನು ರಾಜ್ಯ ಮಹಿಳಾ ವಸತಿ ಗೃಹಕ್ಕೆ ಪೊಲೀಸರು ಕಳುಹಿಸಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆ ವಯಸಲ್ಲ, ಆದ್ರೂ ಸ್ನೇಹಿತೆ ಬೇಕೆಂದು ಯುವಕ ಫಜೀತಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ಷಿತ್ (19) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದು, ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಗ್ರಿ ಓದುತ್ತಿದ್ದ. 

ಈತ ಭೂಮಿಕಾ (18) (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯ ಸ್ನೇಹಿತನಾಗಿದ್ದು, ಇಬ್ಬರ ಸ್ನೇಹವನ್ನ ತಪ್ಪು ತಿಳಿದು ಯುವತಿಯ ಪೋಷಕರಿಂದ ಕಿರುಕುಳ ಆರೋಪ ಮಾಡಿದ್ದಾರೆ. ಮಗಳನ್ನ ಕಳಿಸಿಕೊಡುವಂತೆ ಯುವತಿಯ ಪೋಷಕರು ಚಾಮರಾಜಪೇಟೆ ಠಾಣಾ ಮೆಟ್ಟಿಲೇರಿದ್ದು, ಸದ್ಯ ಪೊಲೀಸರ ಮುಂದೆ ಪೋಷಕರ ಜೊತೆ ಯುವತಿಯು ತೆರಳಲು ನಿರಾಕರಿಸಿದ್ದಾಳೆ. ಹೀಗಾಗಿ ರಾಜ್ಯ ಮಹಿಳಾ ವಸತಿ ಗೃಹದ ಸುಪರ್ದಿಗೆ ಚಾಮರಾಜಪೇಟೆ ಪೊಲೀಸರು ಯುವತಿಯನ್ನು ಒಪ್ಪಿಸಿದ್ದಾರೆ. ಇನ್ನು 10-15 ಪ್ಯಾರಾಸಿಟಮಲ್‌ ಮಾತ್ರೆ ಒಟ್ಟಿಗೆ ಸೇವಿಸಿ ಹರ್ಷಿತ್ ಅಸ್ವಸ್ಥನಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸದ್ಯ ಹರ್ಷಿತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ