ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೌಷ್ಠಿಕ ಆಹಾರ ಯೋಜನೆಯಡಿ ₹77 ಕೋಟಿ ಭ್ರಷ್ಟಾಚಾರ:ಅಣ್ಣಾಮಲೈ

Twitter
Facebook
LinkedIn
WhatsApp
ಪೌಷ್ಠಿಕ ಆಹಾರ ಯೋಜನೆಯಡಿ ₹77 ಕೋಟಿ ಭ್ರಷ್ಟಾಚಾರ:ಅಣ್ಣಾಮಲೈ
 

ಚೆನ್ನೈ: ಗರ್ಭಿಣಿಯರಿಗೆ ಸರ್ಕಾರದಿಂದ ನೀಡಲಾಗುವ ಪೌಷ್ಟಿಕಾಂಶವುಳ್ಳ ಆಹಾರ ವಿತರಣೆ ಯೋಜನೆಯಲ್ಲಿ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿ ನಷ್ಟವುಂಟು ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಸರ್ಕಾರ ಖಾಸಗಿ ಸಂಸ್ಥೆಯೊಂದರ ಜೊತೆ ಶಾಮೀಲಾಗಿ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್‌ಗಳನ್ನು ಒದಗಿಸುವ ಯೋಜನೆಯಲ್ಲಿ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿಯನ್ನು ಲಪಟಾಯಿಸಿದೆ ಎಂದು ಆರೋಪಿಸಿದೆ.

 

ಈ ಬಗ್ಗೆ ತಮಿಳುನಾಡು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಕೆ.ಅಣ್ಣಾಮಲೈ ಮಾತನಾಡಿ, ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡ ಖಾಸಗಿ ಸಂಸ್ಥೆಯು ಗರ್ಭಿಣಿಯರಿಗೆ ಪೌಷ್ಟಿಕಾಂಶದ ಕಿಟ್‌ ಅನ್ನು ಸರ್ಕಾರಿ ಏಜೆನ್ಸಿಗಳಿಗೆ ಹೋಲಿಸಿದರೆ ದ್ವಿಗುಣ ವೆಚ್ಚದಲ್ಲಿ ನೀಡಿದೆ. ಕಿಟ್​ನ ಬೆಲೆ ಶೇ.60ರಷ್ಟು ಹೆಚ್ಚಾಗಿ ತೋರಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 77 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ದೂರಿದ್ದಾರೆ.

ಆರೋಗ್ಯ ಕಿಟ್​ಗಳನ್ನು ಒದಗಿಸುವ ಗುತ್ತಿಗೆಯನ್ನು ರಾಜ್ಯ ಹಾಲು ಸಹಕಾರಿ ಆವಿನ್‌ಗೆ ಸರ್ಕಾರ ನೀಡಬೇಕೆಂದು ಅವರು ಒತ್ತಾಯಿಸಿದರು. ಈ ಕುರಿತು ಪಕ್ಷವು ಸಂಬಂಧಿತ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತದೆ ಎಂದು ಅವರು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ