ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಅವನಿ ಸೇರಿದಂತೆ ಪದಕ ಗೆದ್ದವರಿಗೆ ಪ್ರಧಾನಿ ಮೋದಿ ಅಭಿನಂದನೆ.

Twitter
Facebook
LinkedIn
WhatsApp
ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಅವನಿ ಸೇರಿದಂತೆ ಪದಕ ಗೆದ್ದವರಿಗೆ ಪ್ರಧಾನಿ ಮೋದಿ ಅಭಿನಂದನೆ.

ನವದೆಹಲಿ: ಜಪಾನಿನ ಟೊಕಿಯೋ‌ದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ 10 ಮೀ. ಏರ್ ರೈಫಲ್ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಭಾರತೀಯ ಕ್ರೀಡಾಪಟು ಅವನಿ ಲೇಖರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅವನಿ ಲೇಖರ್ ಅವರದ್ದು ಅಸಾಧಾರಣ ಪ್ರದರ್ಶನ. ಚಿನ್ನದ ಪದಕಕ್ಕೆ ಅರ್ಹರಾದ ನಿಮಗೆ ಅಭಿನಂದನೆಗಳು. ನಿಮ್ಮ ಶ್ರಮ ಮತ್ತು ಶೂಟಿಂಗ್ ಕಡೆಗಿನ ಉತ್ಸಾಹ ಅಮೋಘವಾದದ್ದು. ಭಾರತೀಯರಿಗೆ ಈ ಕ್ಷಣ ವಿಶೇಷವಾದದ್ದು. ನಿಮ್ಮ ಮುಂದಿನ ಪ್ರಯತ್ನ‌ಗಳಿಗೆ ಶುಭ ಹಾರೈಕೆಗಳು ಎಂದು ತಿಳಿಸಿದ್ದಾರೆ.

ಹಾಗೆಯೇ ನಿನ್ನೆ ಟೇಬಲ್ ಟೆನ್ನಿಸ್‌ನಲ್ಲಿ ಬೆಳ್ಳಿ ಪದಕ ಪಡೆದ ಭವಿನಾ ಪಟೇಲ್, ಹೈಜಂಪ್‌ನಲ್ಲಿ ಬೆಳ್ಳಿ ಗೆದ್ದ ನಿಶದ್ ಕುಮಾರ್, ಡಿಸ್ಕಸ್ ಎಸೆತದಲ್ಲಿ ಕಂಚು ಗೆದ್ದ ವಿನೋದ್ ಕುಮಾರ್, ಇಂದು ಡಿಸ್ಕಸ್ ಎಸೆತದಲ್ಲಿ ಬೆಳ್ಳಿ ಗೆದ್ದ ಯೋಗೇಶ್ ಕಥುನಿಯಾ, ಜಾವೆಲಿನ್ ಥ್ರೋ‌ದಲ್ಲಿ ಬೆಳ್ಳಿ ಗೆದ್ದ ದೇವೇಂದ್ರ, ಜಾವೆಲಿನ್ ಥ್ರೋ‌ನಲ್ಲಿ ಕಂಚು ಗೆದ್ದ ಸುಂದರ್ ಸಿಂಗ್ ಗುರ್ಜಾರ್ ಅವರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅವರ ಮುಂದಿನ ಭವಿಷ್ಯ‌ಕ್ಕೆ ಶುಭ ಹಾರೈಸಿದ್ದಾರೆ.

ಪ್ಯಾರಾಲಿಂಪಿಕ್ಸ್‌: ಶೂಟಿಂಗ್‌ನಲ್ಲಿ ವಿಶ್ವ ದಾಖಲೆ ಬರೆದ ಅವನಿ, ಭಾರತಕ್ಕೆ ಮೊದಲ ಚಿನ್ನ

ಇಂದು ಮುಂಜಾನೆ ಅವನಿ ಅವರು ಶೂಟಿಂಗ್‌ನಲ್ಲಿ ಚಿನ್ನದ ಪದಕ ತಮ್ಮದಾಗಿಸುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು