ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಕೃತಿ ಸಂರಕ್ಷಕ, 16 ಕೆರೆಗಳ ನಿರ್ಮಾತೃ ಮಳವಳ್ಳಿಯ ಕಲ್ಮನೆ ಕಾಮೇಗೌಡ ನಿಧನ

Twitter
Facebook
LinkedIn
WhatsApp

ಮಂಡ್ಯ, ಅ 17: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು.

ಕಾಮೇಗೌಡರ ಕಾಯಕ ಮೆಚ್ಚಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್​ ಕಿ ಬಾತ್​’ನಲ್ಲಿ ಕಾಮೇಗೌಡರನ್ನು ಶ್ಲಾಘಿಸಿದ್ದರು.

ಪ್ರಕೃತಿ ಸಂರಕ್ಷಕ, 16 ಕೆರೆಗಳ ನಿರ್ಮಾತೃ ಮಳವಳ್ಳಿಯ ಕಲ್ಮನೆ ಕಾಮೇಗೌಡ ನಿಧನ

ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ನಿವಾಸಿಯಾಗಿ ಕುರಿಗಾಹಿಯಾಗಿದ್ದ ಅವರು ಸ್ವಂತ ದುಡಿಮೆಯಿಂದ ಬಂದ ಹಣದಲ್ಲಿ ಸಮಾಜದ ಪರವಾಗಿ ಪ್ರಕೃತಿ ಸಂರಕ್ಷಣೆ ಮಾಡಿದ್ದು, ಹಲವಾರು ವರ್ಷಗಳಿಂದ ಕುಂದುರು ಬೆಟ್ಟದಲ್ಲಿ 16 ಕೆರೆ ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಜಲ ಮೂಲಗಳನ್ನ ಪುನರ್ಚೇತನ ಮಾಡಿದ್ದಾರೆ

ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, 2020ರಲ್ಲಿ ‘ಮನ್‌ ಕಿ ಬಾತ್‌’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು.

ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ದೊರಕ್ಕಿದ್ದವು

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ