ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?

Twitter
Facebook
LinkedIn
WhatsApp
ಪ್ರಜ್ವಲ್ ಸೆಕ್ಸ್ ವಿಡಿಯೋ ವೈರಲ್ ಮಾಡಿದ ನವೀನ್ ಗೌಡ

ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಯಾರೆಂಬುದು ಇದೀಗ ಬಹಿರಂಗವಾಗಿದೆ.

ವಿಡಿಯೊ ವೈರಲ್ ಮಾಡಿದ್ದು ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಎಂದು ತಿಳಿದುಬಂದಿದೆ. ಈ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

 

ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದನು. ಇದೀ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಂತರ ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಪೋಸ್ಟ್ ಮಾಡಿದ್ದನು. ಇದನ್ನು ಗಮನಿಸಿದ್ದ ಜೆಡಿಎಸ್ ಪೋಸ್ಟ್ ನ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದಾನೆ. ಇದೀಗ ನವೀನ್ ಗೌಡನಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ