ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ…?

Twitter
Facebook
LinkedIn
WhatsApp
ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ…?

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ…?

ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ.

ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳುಗಳಿಂದ ರಾಜ್ಯದ ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್‍ಗೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದನೆ ನೀಡದ್ದರಿಂದ ಕೊನೆಗೂ ರೈತರ ಅನುಕೂಲಕ್ಕೋಸ್ಕರ ದರ ಹೆಚ್ಚಳಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಕೆಎಂಎಫ್ ಹೊರತುಪಡಿಸಿ ಉಳಿದೆಲ್ಲ ಬೇರೆ ಬೇರೆ ಖಾಸಗಿ ಬ್ರಾಂಡ್‍ಗಳು ಹಾಲಿನ ದರದಲ್ಲಿ ಭಾರಿ ಬದಲಾವಣೆ ಮಾಡಿವೆ. ಕೆಎಂಎಫ್ ಮಾತ್ರ ಪ್ರತಿ ಲೀಟರ್ ಹಾಲಿಗೆ 37 ರೂ.ಗಳನ್ನು ನೀಡುತ್ತಿದೆ. ಬೇರೆ-ಬೇರೆ ಬ್ರಾಂಡ್‍ಗಳಿಗೆ ಹೋಲಿಕೆ ಮಾಡಿದರೆ 8 ರಿಂದ 10 ರೂ.ಗಳು ವ್ಯತ್ಯಾಸ ಕಂಡುಬರುತ್ತಿದೆ.

ರೈತರ ಹಿತಕ್ಕಾಗಿ ನಂದಿನಿ ಹಾಲಿನ ದರದಲ್ಲಿ ಏರಿಕೆ ಮಾಡಲು ನಿರ್ಧರಿಸಿರುವ ಕೆಎಂಎಫ್, 3 ರೂ. ಹೆಚ್ಚಳ ಮಾಡಲು ಮುಂದಾಗಿದ್ದು ಏರಿಕೆ ಮಾಡಲಿರುವ ದರವನ್ನು ರೈತರಿಗೆ ನೀಡಲು ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ವಿಪರೀತ ಮಳೆಯಾಗುತ್ತಿರುವದರಿಂದ ರೈತರ ಬೆಳೆಗಳು ಹಾನಿಯಾಗಿವೆ. ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತರಿಗೆ ನಂದಿನಿ ವರದಾನವಾಗಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಉತ್ತೇಜಿಸಲು ಜೊತೆಗೆ ಹೈನುಗಾರಿಕೆಗೆ ಪ್ರೋತ್ಸಾಹ ನೀಡಲು ಹಾಲಿನ ದರದಲ್ಲಿ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಕೆಎಂಎಫ್‍ನ ಬಲ್ಲ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ