ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತ್ಯೇಕ ಬಿಲ್ಲವ ಅಭಿವೃದ್ಧಿ ನಿಗಮ ಸ್ಥಾಪಿಸಲು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ

Twitter
Facebook
LinkedIn
WhatsApp
WhatsApp Image 2021 07 20 at 10.34.13 AM

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಬಿಲ್ಲವ ಜನಾಂಗದ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.

ಈಡಿಗ  ಅಭಿವೃದ್ಧಿ ನಿಗಮದೊಂದಿಗೆ ಬಿಲ್ಲವರ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಆಕ್ಷೇಪಿಸಿದ್ದಾರೆ. ಪ್ರತ್ಯೇಕವಾಗಿ ಬಿಲ್ಲವ ಜನಾಂಗ ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಗುರುತಿಸಿಕೊಂಡಿರುವ ಕಾರಣ ಪ್ರತ್ಯೇಕ ನಿಗಮ ಅಗತ್ಯವಿದೆಯೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಈ ಬಗೆಗಿನ ಲೇಖನವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರತ್ಯೇಕವಾದ ನಿಗಮವನ್ನು ನೀಡಬೇಕೆಂದು ಸರಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೆ ಈ ಬಗ್ಗೆ ಹೋರಾಟಕ್ಕಾಗಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಪ್ರತ್ಯೇಕ ಅನನ್ಯತೆಯನ್ನು ಹೊಂದಿರುವ ಬಿಲ್ಲವ ಜನಾಂಗ ಉಡುಪಿ ಮತ್ತು ಮಂಗಳೂರಿನಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಕಾರಣ ಈ ಜನಾಂಗದ ಹಿಂದುಳಿದ ಜನರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮದ ಅಗತ್ಯವಿದೆಯೆಂದು ಅಭಿಪ್ರಾಯಪಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಗ್ರಹ ಕೇಳಿ ಬರುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು