ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ; ನಮ್ಮ ಮಕ್ಕಳು ಒಳ್ಳೆ ರಸ್ತೆಯಲ್ಲಿ ಓಡಾಡಬಾರದಾ – ಪ್ರಕಾಶ್‌ ರಾಜ್‌ ಪ್ರಶ್ನೆ

Twitter
Facebook
LinkedIn
WhatsApp
ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ; ನಮ್ಮ ಮಕ್ಕಳು ಒಳ್ಳೆ ರಸ್ತೆಯಲ್ಲಿ ಓಡಾಡಬಾರದಾ – ಪ್ರಕಾಶ್‌ ರಾಜ್‌ ಪ್ರಶ್ನೆ

ಮೈಸೂರು: ಪ್ರಧಾನ ಮಂತ್ರಿಗಳು ಬಂದಾಗ ಮಾತ್ರ ರಸ್ತೆ ಸರಿ ಮಾಡುತ್ತೀರಾ. ನಮ್ಮ ಮಕ್ಕಳು ಒಳ್ಳೆಯ ರಸ್ತೆಯಲ್ಲಿ ಓಡಾಡಬಾರದಾ ಎಂದು ಕಳಪೆ ರಸ್ತೆ ಕಾಮಗಾರಿ ಆರೋಪ ಹೊತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ನಟ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಒಳ್ಳೆಯ ರಸ್ತೆಯಲ್ಲಿ ನಮ್ಮ ಮಕ್ಕಳು ಓಡಾಡಬಾರದಾ? ನಮ್ಮ ದುಡ್ಡಿನಲ್ಲಿ ಅವರು ಬದುಕೋದು. ಸಾರ್ವಜನಿಕರ ಹಣದಲ್ಲಿ ಬದುಕುವ ರಾಜಕಾರಣಿಗಳು ಬಂದಾಗ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡುತ್ತೀರಾ? ನಮಗಾಗಿ ಯಾಕೆ ಮಾಡಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈ ಹಿಂದೆ ಪ್ರತಾಪ್ ಸಿಂಹ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದೆ. ಇದು ಸುದ್ದಿಯಾಗಿ ವೈರಲ್‌ ಆಯಿತು. ಬಳಿಕ ಅವರು ಸೋತು ಕ್ಷಮೆ ಕೇಳಿದರು. ಆದರೆ ಇದು ಮಾತ್ರ ಸುದ್ದಿ ಆಗಲಿಲ್ಲ ಎಂದು ಮಾತನಾಡಿದ್ದಾರೆ. ಜಸ್ಟ್‌ ಆಸ್ಕಿಂಗ್‌ ಮೂಲಕ ಸದ್ದು ಮಾಡಿ ಈಗ ತೆರೆಮರೆಗೆ ಸರಿದಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಎಂದೂ ಯಾವತ್ತೂ ಪ್ರಗತಿಪರರು, ಚಿಂತಕರ ಪರವಾಗಿರುತ್ತೇನೆ.

ನಾನು ಕಣ್ಣಿಗೆ ಕಾಣದೇ ನನ್ನ ಕೆಲಸಗಳನ್ನು ಮಾಡುತ್ತಿದ್ದೇನೆ. ಮೀಡಿಯಾ ಮುಂದೆ ಬಂದು ಹೇಳಬೇಕೆಂದೇನಿಲ್ಲ. ನಾನು ಬೇರೆ ಬೇರೆ ರಾಜ್ಯಗಳಲ್ಲಿ ಇರುತ್ತೇನೆ. ನನ್ನ ವೃತ್ತಿಯ ಜೊತೆಗೆ ಪ್ರಗತಿಪರ ಹೋರಾಟದಲ್ಲಿ ಸದಾ ಸಕ್ರಿಯವಾಗಿರುತ್ತೇನೆ. ಕಣ್ಣಿಗೆ ಕಾಣದೆಯೇ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ