ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ಅವಹೇಳನ ಕಾಂಗ್ರೆಸ್‌ನ ಯೋಗ್ಯತೆ ತಿಳಿಸುತ್ತದೆ : ಯಡಿಯೂರಪ್ಪ.

Twitter
Facebook
LinkedIn
WhatsApp
ಪ್ರಧಾನಿ ಮೋದಿ ಅವಹೇಳನ ಕಾಂಗ್ರೆಸ್‌ನ ಯೋಗ್ಯತೆ ತಿಳಿಸುತ್ತದೆ : ಯಡಿಯೂರಪ್ಪ .

ಚಿತ್ರದುರ್ಗ: ಪ್ರಧಾನಿ ಮೋದಿ ಅವರ ನಾಯಕತ್ವ‌ವನ್ನು ಇಡೀ ದೇಶ ಒಪ್ಪಿದೆ. ಇಡೀ ವಿಶ್ವಕ್ಕೆ ಅವರ ನಾಯಕತ್ವ‌ದ ಅರಿವಿದೆ. ಅಂತಹ ನಾಯಕನ ಬಗ್ಗೆ ಕಾಂಗ್ರೆಸ್ ಬಳಸಿರುವ ಪದಗಳು, ಆ ಪಕ್ಷದ ಯೋಗ್ಯತೆ ತಿಳಿಸುತ್ತದೆ. ಪ್ರಧಾನಿ‌ಗೆ ಅವಹೇಳನ ಮಾಡಿದ ಕಾಂಗ್ರೆಸ್ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಹಗುರವಾಗಿ ಮಾತನಾಡುವ ಮೂಲಕ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ದೇಶದಲ್ಲಿ ಮುಳುಗುತ್ತಿರುವ ಹಡಗಾಗಿದ್ದು, ಅದರ ಒಂದು ಚೂರು ಕರ್ನಾಟಕದ‌ಲ್ಲಿ ಮಾತ್ರವೇ ಉಳಿದುಕೊಂಡಿದೆ. ಮುಂದೆ ಅದೂ ಇರುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಆಂತರಿಕ ಕಚ್ಚಾಟ ಹೆಚ್ಚುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ತಿಕ್ಕಾಟ ಆರಂಭವಾಗಿದೆ. ಇದರ ಪ್ರಯೋಜನವನ್ನು ಬಿಜೆಪಿ ಪಡೆಯುವುದಿಲ್ಲ. ಟೀಕಿಸುವ ಮೂಲಕ ಚುನಾವಣೆ ಗೆಲ್ಲುವ ಮನಸ್ಥಿತಿ ಬಿಜೆಪಿ‌ಯದ್ದಲ್ಲ. ಸರ್ಕಾರದ ಸಾಧನೆಯನ್ನು ಜನರ ಮುಂದಿಡುವ ಮೂಲಕವೇ ಮತದಾನ ಎದುರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು