ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ. ಸುಧಾಕರ್

Twitter
Facebook
LinkedIn
WhatsApp
ಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ. ಸುಧಾಕರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಾಳೆಯಿಂದ ಮಹಾತ್ಮ ಗಾಂಧಿ ಜಯಂತಿವರೆಗೆ ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು  ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಅಭಿಯಾನದ ರೂಪುರೇಷೆ ಸಿದ್ದಪಡಿಸಲು ವಿವಿಧ ಆಸ್ಪತ್ರೆಗಳ ನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಆರೋಗ್ಯಾ ಧಿಕಾರಿಗಳೊಂದಿಗೆ ಇಂದು ವಿಡಿಯೋ ಸಭೆ ನಡೆಸಿದ ಸಚಿವರು, ಈ ಅಭಿಯಾನಕ್ಕೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಾಳೆ ಚಾಲನೆ ದೊರೆಯಲಿದೆ ಎಂದರು.

ನವಜಾತ ಶಿಶುವಿನಿಂದ ಆರಂಭವಾಗಿ  ವಯೋವೃದ್ಧರವರೆಗೂ ಸರ್ಕಾರ ನೀಡಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಚಿಕಿತ್ಸೆ, ತಪಾಸಣೆ ಸೌಲಭ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು, ಜಿಲ್ಲಾ ಮಟ್ಟ ಅಥವಾ ತಾಲೂಕು ಮಟ್ಟದಲ್ಲಿ ತಪಾಸಣೆ ವ್ಯವಸ್ಥೆ ಮಾಡಿ, ಜನರೇ ಮುಂದೆ ಬಂದು ತಪಾಸಣೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ. ಸುಧಾಕರ್

8,9,10ನೇ ವಯಸ್ಸಿನ ಮಕ್ಕಳಿಗೆ ಕಣ್ಣಿನ ತಪಾಸಣೆ ಮಾಡಬೇಕು, ಇಲ್ಲಿಯವರೆಗೂ 35 ಲಕ್ಷ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ನೀಡಲಾಗಿದ್ದು, ಇನ್ನೂ 65 ಲಕ್ಷದಷ್ಟು ಕಾರ್ಡ್ ಗಳನ್ನು ನೀಡಿ 1 ಕೋಟಿ ಗುರಿ ತಲುಪಬೇಕು ಎಂದು ಸಚಿವರು ಸೂಚನೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ