ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ನವ ಭಾರತದಲ್ಲಿ ಯುವಕರಿಗೆ ವಿಪುಲ ಅವಕಾಶ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!

Twitter
Facebook
LinkedIn
WhatsApp
ಪ್ರಧಾನಿ ಮೋದಿ ನವ ಭಾರತದಲ್ಲಿ ಯುವಕರಿಗೆ ವಿಪುಲ ಅವಕಾಶ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!

ಕೇರಳ(ಆ.30):  ಭಾರತ ಕಳೆದ 8 ವರ್ಷಗಳಲ್ಲಿ ಭಾರಿ ಬದಲಾವಣೆ ಹಾಗೂ ಪರಿವರ್ತನೆಗೆ ಒಳಗಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯ ನವಭಾರತ. ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಯುವ ಸಮೂಹ ಪ್ರಮುಖ ಪಾತ್ರವಹಿಸುವ ಅವಕಾಶ ನವಭಾರತದಲ್ಲಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಕೇರಳದ ಕ್ಯಾಲಿಕಟ್‌ನ ಎನ್ಐಟಿ ಕಾಲೇಜಿನಲ್ಲಿ ಆಯೋಜಿಸಿದ ವಿದ್ಯಾರ್ಥಿಗಳ ಜೊತೆಗಿನ ಸಂವಾದಲ್ಲಿ ರಾಜೀವ್ ಚಂದ್ರಶೇಖರ್, ಯುವಕರಿಗಿರುವ ಅವಕಾಶ, ಭಾರತದ ಸ್ಟಾರ್ಟ್ಆಪ್ ಬೆಳವಣಿಗೆ ಕುರಿತು ಮಾತನಾಡಿದರು. ಮೋದಿ ಆಡಳಿತದಲ್ಲಿ ದೇಶದ ಆರ್ಥಿಕತೆ ಭಾರಿ ಪರಿವರ್ತನೆ ಕಂಡಿದೆ. ಕೆಲವೆೇ ಕೆಲವು ಸ್ಟಾರ್ಟ್ಆಪ್‌ನಿಂದ ಕೂಡಿದ್ದ ಭಾರತ ಇದೀಗ ಸ್ಟಾರ್ಟ್ಆಪ್ ಹಬ್ ಆಗಿ ಬೆಳೆದು ನಿಂತಿದೆ.

ಇದಕ್ಕೆ ಮೋದಿ ಆಡಳಿತ ಪೂರಕ ವಾತಾವರಣ ಒದಗಿಸಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಸದ್ಯ ಭಾರತದಲಲ್ಲಿ 78,000 ಕ್ಕೂ ಹೆಚ್ಚು ಸ್ಟಾರ್ಟ್ಅಪ್‌ಗಳಿವೆ. ಇನ್ನು 1110 ಯೂನಿಕಾರ್ನ್‌ಗಳಿವೆ. ಈ ಸ್ಟಾರ್ಟ್ಅಪ್ ಹಾಗೂ ಯೂನಿಕಾರ್ನ್ ಆವಿಷ್ಕಾರ, ಹೊಸ ಉದ್ಯಮವನ್ನು ಮಾತ್ರ ಸೃಷ್ಟಿಸುತ್ತಿಲ್ಲ. ಜೊತೆಗೆ ಉದ್ಯೋಗವಕಾಶವನ್ನೂ ಸೃಷ್ಟಿಸಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ