ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಭಾವಿ ರಾಷ್ಟ್ರ, ರಾಜ್ಯ ಮಟ್ಟದ ನಾಯಕರ ಕಾಂಗ್ರೆಸ್ಸಿಗೆ ಗುಡ್ ಬೈ ಸರಣಿ ಮುಂದುವರಿಕೆ !. ಕರಾವಳಿಯಲ್ಲಿ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ, ಆಮ್ ಆದ್ಮಿ ಸಂಪರ್ಕದಲ್ಲಿ?

Twitter
Facebook
LinkedIn
WhatsApp
ಪ್ರಭಾವಿ ರಾಷ್ಟ್ರ, ರಾಜ್ಯ ಮಟ್ಟದ ನಾಯಕರ ಕಾಂಗ್ರೆಸ್ಸಿಗೆ ಗುಡ್ ಬೈ ಸರಣಿ ಮುಂದುವರಿಕೆ !. ಕರಾವಳಿಯಲ್ಲಿ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ, ಆಮ್ ಆದ್ಮಿ ಸಂಪರ್ಕದಲ್ಲಿ?

ರಾಷ್ಟ್ರದಲ್ಲಿ ಹಲವು ಕಾಂಗ್ರೆಸ್ ನಾಯಕರು ಕಾಂಗ್ರೆಸಿಗೆ ಗುಡ್ ಬೈ ಘೋಷಿಸುತ್ತಿದ್ದಾರೆ. ಆನಂದ್ ಶರ್ಮಾ, ಜೈ ವೀರ್ ಶರ್ಗಿಲ್ ನಂತರ ಗುಲಾಂನಬಿ ಆಜಾದ್ ಸಹ ಕಾಂಗ್ರೆಸ್ ತೊರೆದಿದ್ದಾರೆ.

ಕರ್ನಾಟಕದ ಹಿರಿಯ ನಾಯಕ ಕೆಎಚ್ ಮುನಿಯಪ್ಪ ಕಾಂಗ್ರೆಸ್ ತೊರೆಯುತ್ತಾರೆ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಈ ನಡುವೆ ಕರಾವಳಿ ಕಾಂಗ್ರೆಸ್ಸಿನ ಹಲವಾರು ನಾಯಕರು ಕಾಂಗ್ರೆಸ್ಸಿಗೆ ಗುಡ್ ಬೈ ಹೇಳಲಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ನಾಯಕರುಗಳು ಬಿಜೆಪಿ ಮತ್ತು ಆಮ್ ಆದ್ಮಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಈ ಬಗ್ಗೆ ಕರಾವಳಿ ಬಿಜೆಪಿ ನಾಯಕರುಗಳು ಹಾಗೂ ಆಮ್ ಆದ್ಮಿ ನಾಯಕರುಗಳು ಮುನಿಸಿಕೊಂಡಿರುವ ಕಾಂಗ್ರೆಸ್ ನಾಯಕರುಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣೆಗೆ ಕೆಲವೇ ಸಮಯ ಬಾಕಿ ಉಳಿದದರಿಂದ ಹಲವು ನಾಯಕರುಗಳು ಕಾಂಗ್ರೆಸ್ ತೊರೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ನಡುವೆ ಬಿಜೆಪಿ ಹಾಗೂ ಆಮ್ ಆದ್ಮಿ ಕಾಂಗ್ರೆಸ್ ನಿಂದ ಉತ್ತಮ ನಾಯಕರುಗಳನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಕಾರ್ಯತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ಇದು ಕರಾವಳಿ ಜಿಲ್ಲೆಯ ಕಾಂಗ್ರೆಸ್ಸಿನ ನಾಯಕರಗಳನ್ನು ಆತಂಕಕ್ಕೆ ದೂಡಿದೆ. ಹಲವು ನಾಯಕರುಗಳು ಪಕ್ಷ ತೊರೆಯುತ್ತಿದ್ದು, ಇದರಿಂದ ಮುಂದಿನ ಚುನಾವಣೆಯಲ್ಲಿ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ