ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಯಾಣಿಕರಿಂದ ಸುಲಿಗೆ ಮಾಡುವ ಖಾಸಗಿ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

Twitter
Facebook
LinkedIn
WhatsApp
ಪ್ರಯಾಣಿಕರಿಂದ ಸುಲಿಗೆ ಮಾಡುವ ಖಾಸಗಿ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಸಾರಿಗೆ ಬಳಿಕ ಜನರು ಹೆಚ್ಚಾಗಿ ಟ್ಯಾಕ್ಸಿ, ಆಟೋ, ಕ್ಯಾಬ್ ಎಂಬ ಆ್ಯಪ್ (APP) ಆಧಾರಿತ ಸೇವೆಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಆ್ಯಪ್ ಆಧಾರಿತ ಸಾರಿಗೆ ಸಂಸ್ಥೆಗಳು (Private Vehicles) ಗ್ರಾಹಕರಿಂದ ದುಪ್ಪಟು ಹಣ ವಸೂಲಿ ಮಾಡುತ್ತಿದೆ ಎಂಬ ಆರೋಪವಿದೆ.

ಪ್ರಯಾಣಿಕರು ಅಗತ್ಯಕ್ಕೋ, ಅನಿವಾರ್ಯತೆಗಾಗಿಯೋ ದುಪ್ಪಟ್ಟು ಹಣ ಕೊಡಬೇಕಾಗಿದೆ. ಈ ಬಗ್ಗೆ ಸಾರ್ವಜನಿಕರು ಸಾರಿಗೆ ಇಲಾಖೆಗೆ ದೂರು ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಕೊನೆಗೂ ಎಚ್ಚೆತ್ತಿರುವ ಸಾರಿಗೆ ಇಲಾಖೆ ಆಪರೇಷನ್ ಸಾರಿಗೆ ಶುರು ಮಾಡಿದೆ. ಖುದ್ದು ಸಾರ್ವಜನಿಕರು ದೂರು ಕೊಡಲು ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಆ್ಯಪ್ ಆಧಾರಿತ ಟ್ಯಾಕ್ಸಿ ಕ್ಯಾಬ್ ಆಟೋಗಳು ಪ್ರಯಾಣಿಕರಿಗೆ ದುಬಾರಿ ದುಡ್ಡು ನೀಡುವಂತೆ ಡಿಮ್ಯಾಂಡ್ ಮಾಡಿದರೆ 9449863426 ಈ ಸಹಾಯವಾಣಿಗೆ ಕರೆ ಮಾಡಿ ದೂರು ಕೊಡಬಹುದು. ಈ ಮೂಲಕ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ