ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ: ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಗಿದ್ದ ವ್ಯಕ್ತಿ ಮೇಲೆ ಹಲ್ಲೆ!

Twitter
Facebook
LinkedIn
WhatsApp
ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ: ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಗಿದ್ದ ವ್ಯಕ್ತಿ ಮೇಲೆ ಹಲ್ಲೆ!

ಪುಣೆ: ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸ್ಟೇಟಸ್ ಸಂದೇಶ ಹಾಕಿದ್ದಕ್ಕಾಗಿ ಮಹಾರಾಷ್ಟ್ರದ ಸೊಲ್ಲಾಪುರ ನಗರದಲ್ಲಿ 26 ವರ್ಷದ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹಲ್ಲೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಸೋಲಾಪುರದ ಎಂಐಡಿಸಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರವಾದಿ ಮೊಹಮ್ಮದ್ ವಿರುದ್ಧದ ವಿವಾದಾತ್ಮಕ ಹೇಳಿಕೆ ದೇಶದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಇನ್ನು ನೂಪುರ್ ಶರ್ಮಾರನ್ನು ಬೆಂಬಲಿಸಿ ನರೇಂದ್ರ ಶ್ರೀರಾಮ್ ಎಂಬಾತ ಜೂನ್ 11ರಂದು ತಮ್ಮ ವಾಟ್ಸಾಪ್ ಸ್ಟೇಟಸ್ ಸಂದೇಶವನ್ನು ಬದಲಾಯಿಸಿದ್ದರು. ಎಂದು ಅಧಿಕಾರಿ ತಿಳಿಸಿದ್ದಾರೆ.


‘ಶ್ರೀರಾಮ್ ಅವರ ಸ್ನೇಹಿತರಾದ ಕೆಲವು ಆರೋಪಿಗಳು ಕೋಪಗೊಂಡು ಆತನನ್ನು ನಿಂದಿಸಿದ್ದರು. ಇದಕ್ಕೆ ಶ್ರೀರಾಮ್ ಕ್ಷಮೆಯಾಚಿಸಿದ್ದು ಸಮಸ್ಯೆ ಪರಿಹರಿಸಿತ್ತು. ಆದರೆ ಜೂನ್ 13ರಂದು, ನಾಲ್ವರು ಪ್ರಮುಖ ಆರೋಪಿಗಳು ಮತ್ತು ಇತರರು ಶ್ರೀರಾಮ್ ಮನೆಯ ಬಳಿ ಬಂದು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿ ಹೇಳಿದರು

ಶ್ರೀರಾಮ್ ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಿಸಾರ್ ಸಯ್ಯದ್, ನೌಹಿದ್, ವಾಸಿಂ ಪಠಾಣ್, ಅಲ್ತಾಫ್ ಶೇಖ್ ಮತ್ತು ಐದಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ