ಸೋಮವಾರ, ಮೇ 6, 2024
ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

Twitter
Facebook
LinkedIn
WhatsApp

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‍ನಲ್ಲಿ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಕೊಲೆಗೆ ಸಹಕಾರ ಕೊಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

ಪ್ರವೀಣ್ ಹತ್ಯೆ ನಂತರ ಬೆಂಗಳೂರಿಗೆ ಬಂದು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಬೆಂಗಳೂರಿನ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ ಕಾರ್ಯಾಚರಣೆ ಕೈಗೊಂಡಿತ್ತು. ಸುಳ್ಯ ಪೊಲೀಸರ ಜೊತೆಗೆ ಬೆಂಗಳೂರಲ್ಲಿ ಒಂದು ಟೀಂ ಆರೋಪಿಗಳ ಪತ್ತೆಗೆ ಸಾಥ್ ಕೊಟ್ಟಿತು. ಸದ್ಯ ಬೆಂಗಳೂರಲ್ಲಿ ಇಬ್ಬರನ್ನ ವಶಕ್ಕೆ ಪಡೆದು ಸುಳ್ಯ ಪೊಲೀಸರು ಕರೆದುಕೊಂಡು ಬಂದಿದ್ದಾರೆ.

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ ಕೊಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಕೇಂದ್ರಕ್ಕೆ ಪತ್ರ ಬರೆಯುವಂತೆ ಸೂಚಿಸ್ತೇನೆ ಅಂದಿದ್ದರು. ಆದರೆ ಸಿಎಂ ಘೋಷಣೆ ಮಾಡಿ 3 ದಿನವಾದ್ರೂ ಎನ್‍ಐಎ ತನಿಖೆಗೆ ರಾಜ್ಯ ಗೃಹ ಇಲಾಖೆ ಅಧಿಕೃತ ಪತ್ರವನ್ನೇ ಬರೆದಿಲ್ಲ. 

ಪೊಲೀಸ್ ಮಹಾ ನಿದೇರ್ಶಕರು ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಬೇಕು. ಬಳಿಕ ರಾಜ್ಯ ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿಯವರು ಕೇಂದ್ರಗೃಹ ಇಲಾಖೆಗೆ ಪತ್ರ ಬರೆದ ಬಳಿಕ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣವನ್ನ ವರ್ಗಾಯಿಸಿ ಕೇಂದ್ರ ಗೃಹ ಇಲಾಖೆ ಸೂಚಿಸುತ್ತದೆ. ಆದರೆ ಇಲ್ಲಿ ತನಕ ಆ ಪ್ರಕ್ರಿಯೆಗಳೇ ನಡೆದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕರಣ ಇವತ್ತು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪತ್ರ ಹೋಗುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ